ವಿಜಯ್ ಮಲ್ಯ ಗಡಿಪಾರಿಗೆ ದಿನಗಣನೆ- ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ

ನವದೆಹಲಿ: ಭಾರತದಲ್ಲ ಬ್ಯಾಂಕುಗಳಿಗೆ ಸಾಲ ಮರುಪಾವತಿಸದೇ ಬ್ರಿಟನ್​ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರ ಗಡಿಪಾರು ಯಾವುದೇ ಹೊತ್ತಿನಲ್ಲೂ ಆಗಬಹುದು. ಇದಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಬುಧವಾರ ತಿಳಿಸಿವೆ. ಇದನ್ನೂ ಓದಿ: ಕೇಸ್ ಕ್ಲೋಸ್ ಮಾಡಿ, ಸಾಲ ಮರುಪಾವತಿಸ್ತೇನೆ- ಅಂಗಾಲಾಚುತ್ತಿದ್ದಾರೆ ವಿಜಯ್ ಮಲ್ಯ! ತನ್ನನ್ನು ಭಾರತಕ್ಕೆ ಗಡಿಪಾರು ಮಾಡದಂತೆ ವಿಜಯ್ ಮಲ್ಯ ಮಾಡಿದ್ದ ಮನವಿಯನ್ನು ಬ್ರಿಟನ್​ನ ಕೋರ್ಟ್​ ಮೇ 14ರಂದು ತಿರಸ್ಕರಿಸಿತ್ತು. ಇದರೊಂದಿಗೆ ಕಾನೂನು ಹೋರಾಟದ ಮೇಲಿನ … Continue reading ವಿಜಯ್ ಮಲ್ಯ ಗಡಿಪಾರಿಗೆ ದಿನಗಣನೆ- ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ