ಕಪ್​ ಎತ್ತಿದ ಆರ್​ಸಿಬಿ ಹೆಣ್ಣು ಹುಲಿಗಳು! ಪುರುಷರ ಟೀಮ್​​ ಐಪಿಎಲ್ ಗೆದ್ರೆ ವಿಜಯ್ ಮಲ್ಯ ಭಾರತಕ್ಕೆ?

ಬೆಂಗಳೂರು: ಭಾನುವಾರ (ಮಾರ್ಚ್​ 17) ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯ ಫೈನಲ್​ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್​ಸಿಬಿ ತಂಡ ಭರ್ಜರಿ ಜಯ ದಾಖಲಿಸುವ ಮೂಲಕ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಈ ಗೆಲವು ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ​​ ಹೊಸ ಇತಿಹಾಸ ಬರೆದಿದೆ. ಇದನ್ನೂ ಓದಿ: ಮೂರು ಪಕ್ಷ ಮೂರು ಅಸ್ತ್ರ: ಮೋದಿ ಅಲೆ ತಡೆಗೆ ಕೈ ತಂತ್ರ, ಕೇಂದ್ರದ ಸಾಧನೆ ದೋಸ್ತಿ ಮಂತ್ರ ಆರ್​ಸಿಬಿ ಅಭಿಮಾನಿಗಳ … Continue reading ಕಪ್​ ಎತ್ತಿದ ಆರ್​ಸಿಬಿ ಹೆಣ್ಣು ಹುಲಿಗಳು! ಪುರುಷರ ಟೀಮ್​​ ಐಪಿಎಲ್ ಗೆದ್ರೆ ವಿಜಯ್ ಮಲ್ಯ ಭಾರತಕ್ಕೆ?