19 C
Bengaluru
Saturday, January 18, 2020

ಸದನಕ್ಕೆ ಹಾಜರಾದ ಶಾಸಕ ಆನಂದ್​ ಸಿಂಗ್​

Latest News

ಸನ್ನಡತೆ ತೋರಿದರೆ ರೌಡಿ ಪಟ್ಟಿಯಿಂದ ಖುಲಾಸೆ

ಧಾರವಾಡ: ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ತೆರೆಯಲಾಗಿರುವ ರೌಡಿಶೀಟರ್ ಪಟ್ಟಿಯನ್ನು ಅವರು ತೋರಿದ ಸನ್ನಡತೆ ಹಾಗೂ ಪುನಃ ಪ್ರಕರಣಗಳಲ್ಲಿ ಭಾಗಿಯಾಗದ ಬಗ್ಗೆ ಪರಿಶೀಲಿಸಿದ...

ಉಣಕಲ್ ಸಿದ್ಧಪ್ಪಜ್ಜನವರ ವಿಜೃಂಭಣೆಯ ರಥೋತ್ಸವ

ಹುಬ್ಬಳ್ಳಿ: ಶ್ರೀ ಸದ್ಗುರು ಸಿದ್ಧಪ್ಪಜ್ಜನವರ 99ನೇ ಪುಣ್ಯಾರಾಧನೆ ನಿಮಿತ್ತ ಉಣಕಲ್ ಸಾಯಿ ನಗರ ರಸ್ತೆಯ ಶ್ರೀ ಸಿದ್ಧಪ್ಪಜ್ಜನವರ ಮೂಲಗದ್ದುಗೆಯ ಮಠದ ಆವರಣದಲ್ಲಿ ಶುಕ್ರವಾರ...

ಸಿಎಎ ಜಾಗೃತಿಗೆ ಷಾ ಗರ್ಜನೆ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮ್ಮುಖದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯಲಿರುವ ಹುಬ್ಬಳ್ಳಿ ನೆಹರು ಮೈದಾನದ...

ಕೃಷಿ ಜಾತ್ರೆ ಇಂದಿನಿಂದ

ಧಾರವಾಡ: ಉತ್ತರ ಕರ್ನಾಟಕ ಭಾಗದ ರೈತರ ಪಾಲಿನ ಒಕ್ಕಲುತನದ ಜಾತ್ರೆ ಎಂದೇ ಖ್ಯಾತವಾಗಿರುವ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಕೃಷಿ ಮೇಳ ಜ....

ಧರ್ಮ ಆಚರಣೆಯಿಂದ ಬೆಲೆ-ನೆಲೆ

ಹುಬ್ಬಳ್ಳಿ: ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕಾಗಿದೆ. ಸತ್ಯದ ತಳಹದಿ ಮೇಲೆ ಧರ್ಮ, ಸಂಸ್ಕೃತಿ ಗಟ್ಟಿಗೊಳ್ಳಬೇಕಾಗಿದೆ. ಸತ್ಯ ಶುದ್ಧವಾದ ಧರ್ವಚರಣೆಯಿಂದ ವ್ಯಕ್ತಿತ್ವಕ್ಕೆ...
<< ನಾನು ಆರೋಗ್ಯವಾಗಿದ್ದೇನೆ ಎಂದು ಆನಂದ್​ ಸಿಂಗ್​>>

ಬೆಂಗಳೂರು: ಈಗಲ್ಟನ್​ ರೆಸಾರ್ಟ್​ನಲ್ಲಿ ಕಂಪ್ಲಿ ಶಾಸಕ ಗಣೇಶ್​ರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಜಯನಗರ ಶಾಸಕ ಆನಂದ್​ ಸಿಂಗ್​ ಇಂದು ಜಂಟಿ ಅಧಿವೇಶನಕ್ಕೆ ಹಾಜರಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ ಸಚಿವ ಜಮೀರ್​ ಅಹಮದ್​ ಖಾನ್​ ಅವರ ಪಕ್ಕದ ಕುರ್ಚಿಯಲ್ಲಿ ಕುಳಿತಿದ್ದರು. ಆನಂದ್​ ಸಿಂಗ್​ ಸದನಕ್ಕೆ ಆಗಮಿಸುತ್ತಿದ್ದಂತೆ ಶಾಸಕರು ಅವರ ಬಳಿ ಬಂದು ಆರೋಗ್ಯ ವಿಚಾರಿಸಿದ್ದು ಕಂಡು ಬಂದಿತು.

ಬಿಡದಿಯ ಈಗಲ್ಟನ್​ ರೆಸಾರ್ಟ್​ನಲ್ಲಿ ಜ.19ರಂದು ರಾತ್ರಿ ಈ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ನಂತರ ಕಂಪ್ಲಿ ಶಾಸಕ ಗಣೇಶ್​ ದೊಣ್ಣೆ ಮತ್ತು ಅಲ್ಲಿಯೇ ಇದ್ದ ಪಾಟ್​ನಿಂದ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ, ಅವರ ತಲೆಯನ್ನು ಗೋಡೆಗೆ ಗುದ್ದಿದ್ದರು ಎಂದು ಆರೋಪಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಆನಂದ್​ ಸಿಂಗ್​ ಅಪೋಲೋ ಆಸ್ಪತ್ರೆಯಲ್ಲಿ 15 ದಿನ ಚಿಕಿತ್ಸೆ ಪಡೆದಿದ್ದರು.

ನಾನು ಆರೋಗ್ಯವಾಗಿದ್ದೇನೆ

ಕಲಾಪದ ಬಳಿಕ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿದ ಆನಂದ್​ ಸಿಂಗ್​ ‘ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಮುಂದುವರಿದಿದೆ. ಕಂಪ್ಲಿ ಶಾಸಕ ಗಣೇಶ್​ ಎಲ್ಲಿದ್ದಾರೋ ಗೊತ್ತಿಲ್ಲ. ಸಂಧಾನದ ಬಗ್ಗೆ ನಾಯಕರು ಮಾತನಾಡುತ್ತಾರೆ. ನಾಯಕರು ಹೇಳಿದಂತೆ ನಾನು ಕೇಳುತ್ತೇನೆ ಎಂದು ತಿಳಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...