ರಿಪಬ್ಲಿಕ್ ಸ್ಟುಡಿಯೋದಲ್ಲಿ ‘ವಿಜಯಾನಂದ’ ಚಿತ್ರತಂಡ; ಡಿ. 9ರಂದು ಅದ್ಧೂರಿ ಬಿಡುಗಡೆ..

ಬೆಂಗಳೂರು: ವಿಆರ್​​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ಡಿ. 9ರಂದು ಅದ್ಧೂರಿಯಾಗಿ ಜಗತ್ತಿನಾದ್ಯಂತ ಬಿಡುಗಡೆ ಆಗಲಿದ್ದು, ಈಗಾಗಲೇ ದೇಶಾದ್ಯಂತ ಪ್ರಮೋಷನಲ್ ಇವೆಂಟ್ಸ್​ ಕೂಡ ನಡೆಸಿದೆ. ವಿಆರ್​ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ, ವಿಆರ್​ಎಲ್​ ಸಮೂಹ ಸಂಸ್ಥೆಗಳ ಎಂಡಿ ಡಾ.ಆನಂದ ಸಂಕೇಶ್ವರ ಅವರು ನಿರ್ವಿುಸಿರುವ ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆ ಕಾಣಲಿದೆ. ಅಲ್ಲದೆ ಈ ಚಿತ್ರದ ಬಗ್ಗೆ ಈಗಾಗಲೇ ವ್ಯಾಪಕ ಪ್ರಮೋಷನ್ಸ್​ ನಡೆದಿದ್ದು, ಚಿತ್ರತಂಡ ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ಸಂಚರಿಸಿ ಸಿನಿಮಾ … Continue reading ರಿಪಬ್ಲಿಕ್ ಸ್ಟುಡಿಯೋದಲ್ಲಿ ‘ವಿಜಯಾನಂದ’ ಚಿತ್ರತಂಡ; ಡಿ. 9ರಂದು ಅದ್ಧೂರಿ ಬಿಡುಗಡೆ..