ನಾಳೆ ‘ವಿಜಯಾನಂದ’ ಟೀಸರ್​ ರಿಲೀಸ್; ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ

ಬೆಂಗಳೂರು: ನಾಳೆ, ಆ. 2ರಂದು ವಿಆರ್​ಎಲ್​ ಸಮೂಹದ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ‘ವಿಜಯಾನಂದ’ ಚಿತ್ರತಂಡವು ಒಂದು ಉಡುಗೊರೆ ಕೊಡುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರದ ಪಾತ್ರ ಪರಿಚಯ ಟೀಸರ್​ಗಳನ್ನು ಬಿಡುಗಡೆ ಮಾಡಿದ್ದ ಚಿತ್ರತಂಡವು, ನಾಳೆ ಬೆಳಗ್ಗೆ 10.05ಕ್ಕೆ ಆನಂದ್​ ಆಡಿಯೋದ ಯೂಟ್ಯೂಬ್​ ಚಾನೆಲ್​ನಲ್ಲಿ ಚಿತ್ರದ ಮೊದಲ ಟೀಸರ್​ ಬಿಡುಗಡೆ ಮಾಡಲಿದೆ. ಈ ಕುರಿತು ‘ವಿಜಯವಾಣಿ’ ಜತೆಗೆ ಮಾತನಾಡಿದ ನಿರ್ದೇಶಕಿ ರಿಷಿಕಾ ಶರ್ಮ, ‘ಇದು ನಮ್ಮ ಚಿತ್ರದ ಮೊದಲ ಅಧಿಕೃತ ದೃಶ್ಯಗಳು. ಇದುವರೆಗೂ … Continue reading ನಾಳೆ ‘ವಿಜಯಾನಂದ’ ಟೀಸರ್​ ರಿಲೀಸ್; ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ