ಇಂದು ವಿಜಯಾನಂದ ಆಡಿಯೋ ಬಿಡುಗಡೆ; ಡಾ.ವಿಜಯ ಸಂಕೇಶ್ವರರ ಜೀವನಾಧಾರಿತ ಚಿತ್ರ

ಬೆಂಗಳೂರು: ಡಾ. ವಿಜಯ ಸಂಕೇಶ್ವರರ ಜೀವನಾಧಾರಿತ ‘ವಿಜಯಾನಂದ’ ಚಿತ್ರ, ಪ್ರಾರಂಭದಿಂದಲೂ ಸ್ಟಾರ್ ಕಾಸ್ಟ್, ಕಲಾವಿದರ ಲುಕ್, ಮೇಕಿಂಗ್, ಕುತೂಹಲ ಮೂಡಿಸುವ ಟೀಸರ್, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆ ಯೋಜನೆ ಸೇರಿದಂತೆ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಿದೆ. ಈಗ ಹಾಡುಗಳ ಸರದಿ. ‘ವಿಜಯಾನಂದ’ ಚಿತ್ರದ ಆಡಿಯೋ ಇಂದು (ಭಾನುವಾರ) ಬಿಡುಗಡೆಯಾಗಲಿದೆ. ‘ಹಾಗೆ ಆದ ಆಲಿಂಗನ…’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ ಇದಾಗಿದ್ದು, ನಾಯಕ ನಿಹಾಲ್ ಮತ್ತು ನಾಯಕಿ ಸಿರಿ ಪ್ರಹ್ಲಾದ್ ನಡುವೆ ಚಿತ್ರಿಸಲಾಗಿದೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, … Continue reading ಇಂದು ವಿಜಯಾನಂದ ಆಡಿಯೋ ಬಿಡುಗಡೆ; ಡಾ.ವಿಜಯ ಸಂಕೇಶ್ವರರ ಜೀವನಾಧಾರಿತ ಚಿತ್ರ