16 C
Bengaluru
Wednesday, January 22, 2020

ನೇಬಗೇರಿಯಲ್ಲಿ ಗುಂಪು ಘರ್ಷಣೆ

Latest News

ಜಗದಗಲ ಅಂಕಣ: ನಿನ್ನೆಯ ಆತಂಕ, ಇಂದಿನ ಅನಿಶ್ಚಿತತೆ, ನಾಳಿನ ಆಶಾವಾದ

ಕೊಲ್ಲಿಯಲ್ಲಿ ಈ ಕ್ಷಣಕ್ಕೆ ಯುದ್ಧವಾಗುವ ಸಾಧ್ಯತೆ ಇಲ್ಲ. ಇರಾನ್ ಕುರಿತಂತೆ ಕೊಲ್ಲಿ ರಾಷ್ಟ್ರಗಳ ಮತ್ತು ಅಮೆರಿಕದ ಅಭಿಪ್ರಾಯಗಳನ್ನೂ, ಅದರ ವಿರುದ್ಧದ ಯೋಜನೆಗಳನ್ನೂ ರಷ್ಯಾ,...

ಸ್ಟೂಲ್​ನಲ್ಲಿ ಪತ್ತೆಯಾದ 30.6 ಲಕ್ಷ ರೂ.

ಸಾಮಾನ್ಯವಾಗಿ ಕಷ್ಟಕಾಲಕ್ಕೆ ಇರಲಿ ಎಂದು ಹಿಂದಿನ ಕಾಲದ ಹಿರಿಯರು ಸ್ವಲ್ಪ ಹಣವನ್ನು ಬಚ್ಚಿಡುವುದುಂಟು. ಕೆಲವರು ಮಂಚದ ಕೆಳಗೂ ಮುಚ್ಚಿಡುವುದುಂಟು. ಕೆಲವೊಮ್ಮೆ ಅವರಿಗೇ ಅದು...

ಕನ್ನಡದಲ್ಲೇ ಇಂಗ್ಲಿಷ್ ಕಲಿಕೆ: ದೈನಂದಿನ ಬಳಕೆಯ ವಾಕ್ಯಗಳು

# ಅವನು ತನ್ನನ್ನು ಅಗಲಿದ ಪತ್ನಿಗಾಗಿ ನಿಶ್ಶಬ್ದದಲ್ಲಿ ದುಃಖಿಸಿದ / ಶೋಕ ವ್ಯಕ್ತಪಡಿಸಿದ. He mourned for his bereaved wife in silence. #...

ನಿತ್ಯ ಭವಿಷ್ಯ: ನಿಮ್ಮದು ಧಾರಾಳತನ ತೋರುವ ಗುಣವಾದರೂ ಆರ್ಥಿಕ ತೊಂದರೆಗೆ ಗುರಿಯಾಗದಿರಿ

ಮೇಷ: ಹೆಚ್ಚಿನ ಯಶಸ್ಸಿಗಾಗಿ ಮತ್ತು ನಂತರದ ಸಮಾಧಾನಕ್ಕಾಗಿ ವಿಶ್ವಾಸದಿಂದಲೇ ಕೆಲಸಗಳನ್ನು ಮಾಡಿ. ಹರ್ಷವಿದೆ. ಶುಭಸಂಖ್ಯೆ: 4 ವೃಷಭ: ನಿಮ್ಮದು ಮೌನವಾದ ಕೆಲಸ, ಆದರೆ ಪರಿಣಾಮ...

ಅಮೃತ ಬಿಂದು

ಶ್ರೀ ಶೈವಾಗಮ ಗುಣಾಗುಣವಿಮರ್ಶಸ್ಯ ತ್ಯಾಗೋ ಯಸ್ತು ಗುರೌ ಚರೇ | ಸಪ್ತತ್ರಿಂಶಂ ಸಮಾಖ್ಯಾತಂ ಶೀಲಂ ಪುಣ್ಯಫಲಪ್ರದಮ್ || ಗುರು ಮತ್ತು ಜಂಗಮನ ವಿಷಯದಲ್ಲಿ ಗುಣದೋಷಗಳ ವಿಮರ್ಶೆಯನ್ನು...

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಭಾನುವಾರ ಮಾರಾಮಾರಿ ನಡೆದು 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೇವಾಲಾಲ ಭವನ ನಿರ್ಮಾಣ ವಿಚಾರವಾಗಿ ಕಟ್ಟಿಗೆ, ದೊಣ್ಣೆಗಳೊಂದಿಗೆ ಬಡಿದಾಡಿದ್ದಾರೆ. ಒಂದು ಗುಂಪಿನ ಗಾಯಾಳುಗಳಿಗೆ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವಿಷಯ ತಿಳಿದ ಇನ್ನೊಂದು ಗುಂಪಿನವರು ಅಲ್ಲಿಗೂ ಬಂದು ಪುನಃ ಗಲಾಟೆ ಮಾಡಿದ್ದಾರೆ. ಇದರಿಂದ ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಬಸವನಬಾಗೇವಾಡಿ ಡಿವೈಎಸ್‌ಪಿ ಮಹೇಶ್ವರಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನೇಬಗೇರಿಯಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಮೀಸಲು ಪಡೆ (ಡಿಆರ್) ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.





ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...