25.7 C
Bangalore
Sunday, December 15, 2019

ದೇಶ ಆರ್ಥಿಕವಾಗಿ ಸಬಲವಾಗಲು ಸಹಕಾರಿ ಸಂಘಗಳ ಪಾತ್ರ ಮುಖ್ಯ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ವಿಜಯಪುರ: ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಸಬಲವಾಗಲು ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ಆಹೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.
ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶನದಂತೆ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದ್ದು, ಸಹಕಾರಿ ಸಂಘಗಳ ಬಲವರ್ಧನೆ, ಸಹಕಾರಿ ಸಂಘಗಳ ಪುನಃಶ್ಚೇತನಕ್ಕಾಗಿ ಹೊಸ ಶಾಸನಗಳ ರಚನೆ, ಸಹಕಾರಿ ಸಂಘಗಳಲ್ಲಿ ಮಹಿಳೆಯರ ಪಾತ್ರ, ಸಹಕಾರಿ ಸಂಘಗಳಲ್ಲಿ ತಂತ್ರಜ್ಞಾನ ಅಳವಡಿಕೆ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಸಾಮಾಜಿಕ ಕಾರ್ಯಕರ್ತ ಬಾಬು ಯಂಭತ್ನಾಳ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘಗಳು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಅದರ ಆರ್ಥಿಕತೆ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿವೆ ಎಂದರು.
ಆಹೇರಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ಪ್ರವೀಣ ರಜಪೂತ, ಚನಬಸುಗೌಡ ಗೌಡರ, ಹಣಮಂತ ತೇಲಿ, ವಿಠ್ಠಲ ತರಸೆ, ಶ್ರೀಶೈಲ ಹುಣಶ್ಯಾಳ, ಸಂಗನಗೌಡ ಪಾಟೀಲ, ಗುರನಗೌಡ ಬಿರಾದಾರ, ಪರಸಪ್ಪ ಡೋಣೂರ, ಬಸವರಾಜ ಶಿವಣಗಿ, ಗುಹೇಶ್ವರ ಪತ್ತಾರ, ಶರಣಗೌಡ ಪಡನೂರ, ರವಿ ಯಾಳವಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...