19 C
Bangalore
Thursday, November 14, 2019

ಕುಡಿಯುವ ನೀರು ಪೂರೈಕೆಗೆ ಧಾವಿಸಿ

Latest News

ಟಿ20 ವಿಶ್ವಕಪ್ ಫೈನಲ್ ವೇಳೆ ಕ್ಯಾಟಿ ಪೆರ್ರಿ ಪಾಪ್ ಸಂಗೀತ!

ಸಿಡ್ನಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದ ನಡುವೆ ಮುಂದಿನ ವರ್ಷ ಮಾರ್ಚ್ 8ರಂದು ಮೆಲ್ಬೋರ್ನ್ ನಲ್ಲಿ ನಡೆಯಲಿರುವ ಮಹಿಳೆಯರ ಟಿ20 ವಿಶ್ವಕಪ್ ಫೈನಲ್...

ಹೆಚ್ಚಾಗುತ್ತಿದೆ ಸಿಹಿ ಸಂಕಟ: ಮಧುಮೇಹದ ತವರಾಗುತ್ತಿದೆ ಭಾರತ, ನಗರವಾಸಿಗಳಲ್ಲಿ ಅಧಿಕ

ಬೆಂಗಳೂರು: ಭಾರತ ಮಧುಮೇಹಿಗಳ ತವರಾಗಿ ಬದಲಾಗುತ್ತಿದೆ. ಮಕ್ಕಳು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರೋಗಕ್ಕೆ ತುತ್ತಾಗುತ್ತಿದ್ದು, ಹಸುಳೆಗಳಲ್ಲೂ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಬೆಂಗಳೂರಿನ ಇಂದಿರಾಗಾಂಧಿ...

ಕೊನೇ ಬಾಲಲ್ಲಿ ಸಿಕ್ಸರ್ ಸಂಭ್ರಮದಲ್ಲಿ ಸಿಎಂ: ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು

ಬೆಂಗಳೂರು: ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದ್ದು, ಸಿಎಂ ಯಡಿಯೂರಪ್ಪ ಮ್ಯಾಚ್ ಗೆಲ್ಲಿಸಲು ಕೊನೆಯ ಬಾಲ್​ಗೆ ಸಿಕ್ಸ್ ಹೊಡೆದ ಸಂತಸದಲ್ಲಿ ಬೀಗಿದ್ದಾರೆ....

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ದಾಮಿನಿ ಆಯ್ಕೆ

ಧಾರವಾಡ: ನಗರದ ಜೆಎಸ್​ಎಸ್ ಆರ್.ಎಸ್. ಹುಕ್ಕೇರಿಕರ ಪಿಯು ಕಾಲೇಜಿನ ವಿದ್ಯಾರ್ಥಿನಿ ದಾಮಿನಿ ಉದಯ ಬನ್ನಿಕೊಪ್ಪ ನ. 30ರಂದು ಜಬಲಪುರದಲ್ಲಿ ನಡೆಯುವ ಸ್ಕೂಲ್ ಗೇಮ್್ಸ...

ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ ಬೆಸೆಯಲು ಬ್ರಿಕ್ಸ್ ವೇದಿಕೆ

ಬ್ರಾಸಿಲಾ: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬ್ರೆಜಿಲ್​ಗೆ ತೆರಳಿದ್ದಾರೆ. ಸದಸ್ಯ ದೇಶಗಳ ನಡುವೆ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ...

ವಿಜಯಪುರ: ಕುಡಿಯುವ ನೀರು ಪೂರೈಕೆಗೆ ಧಾವಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ಅವರು ಯಾವುದೇ ನೆಪ ಹೇಳದೆ ಬರ ಸಮರ್ಪಕವಾಗಿ ಬರ ನಿರ್ವಹಿಸಬೇಕೆಂದು ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಬರ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಈಗಾಗಲೇ ಸರ್ಕಾರ ಸಾಕಷ್ಟು ಅನುದಾನ ಮೀಸಲಿರಿಸಿದೆ. ಅದನ್ನು ಬಳಸಿಕೊಂಡು ಸಮರ್ಪಕವಾಗಿ ಬರ ನಿಭಾಯಿಸಬೇಕೆಂದು ತಿಳಿಸಿದರು.

ಬರ ಕಾಮಗಾರಿ ಸೇರಿದಂತೆ ಕುಡಿಯುವ ನೀರಿನ ಪೂರೈಕೆ ಬಿಲ್‌ಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಬಾರದು. ತಾಲೂಕುವಾರು ಟ್ಯಾಂಕರ್‌ಗಳಿಂದ ನೀರು ಪೂರೈಕೆ ಬಿಲ್‌ಗಳನ್ನು ಪಾವತಿಸಬೇಕು. ಬಿಲ್ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. 7 ದಿನಗಳೊಳಗೆ ಬಿಲ್ ಪಾವತಿಸಬೇಕೆಂದು ಸೂಚಿಸಿದರು.

ಗ್ರಾಮ ಪಂಚಾಯಿತಿವಾರು ಅಧ್ಯಕ್ಷರನ್ನು ಸಂಪರ್ಕಿಸಿ ಬೋರವೆಲ್‌ಗಳ ಲಭ್ಯತೆ, ಅವುಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಬೇಕು. ವಿಲವಾದ ಕೊಳವೆಬಾವಿಗಳನ್ನು ಕ್ರಮಬದ್ಧವಾಗಿ ಮುಚ್ಚಿಸಬೇಕು. ಅವಘಡಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದರು.

247 ಕುಡಿಯುವ ನೀರು: ಮಹಾನಗರ ಪಾಲಿಕೆ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ಅಮೃತ್ ಯೋಜನೆಯಡಿ 247 ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಈ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಅಗತ್ಯವಿಲ್ಲ. ಉಳಿದಂತೆ ನೀರಿನ ಅವಶ್ಯಕತೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಹಾಗೂ ಕುಡಿಯಲು ಯೋಗ್ಯವಾದ ಹಳ್ಳದ ನೀರನ್ನು ಕುಡಿಯಲು ಮಾತ್ರ ಉಪಯೋಗಿಸಬೇಕು. ಹೊರತಾಗಿ ಬೆಳೆಗಳಿಗೆ ನೀರು ಎತ್ತುವಂತಿಲ್ಲ. ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುದುರೆಗಳಿಗೂ ಮೇವು
ಜಿಲ್ಲೆಯಲ್ಲಿರುವ ಮೇವು ಬ್ಯಾಂಕ್‌ಗಳಿಂದ ದನಕರುಗಳಿಗಳಲ್ಲದೇ ಕುದುರೆ, ಟಾಂಗಾ ಮಾಲೀಕರಿಗೂ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿ ಇರುವ ಹಿನ್ನೆಲೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ಜನರಿಗೆ ಉದ್ಯೋಗ ನೀಡಬೇಕು. ವೇತನ ಬಾಕಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಂಡು ಜನರ ನೆರವಿಗೆ ಧಾವಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿ, ವಸತಿ ಶಾಲೆಗಳ ನಿವೇಶನ, ಸ್ಮಶಾನ ಭೂಮಿ ಕುರಿತು ನ್ಯಾಯಾಲಯಗಳ ವ್ಯಾಜ್ಯಗಳನ್ನು 20 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ಆಯಾ ತಾಲೂಕು ತಹಸೀಲ್ದಾರ್‌ಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.





- Advertisement -

Stay connected

278,449FansLike
559FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...