20.8 C
Bangalore
Sunday, December 8, 2019

ಪರಿಸರ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಿ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ವಿಜಯಪುರ: ಸಂಸ್ಕೃತಿ ಹಾಗೂ ಪರಿಸರ ರಕ್ಷಣೆ ಮಾಡುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡು ಜೀವ ಸಂಕುಲ ರಕ್ಷಣೆಗೆ ಪಣ ತೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ತಾಲೂಕಿನ ಕಗ್ಗೋಡದ ಶ್ರೀರಾಮನಗೌಡ ಗೋರಕ್ಷಾ ಕೇಂದ್ರದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಂಟು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿದ ಅವರು, ಜೀವನ ಉತ್ತಮವಾಗಿ ಸಾಗಲು ಸಂಸ್ಕೃತಿ ಬೇಕು. ಜೀವ ಸಂಕುಲ ಸುರಕ್ಷತೆಗಾಗಿ ಪರಿಸರ ರಕ್ಷಣೆ ಅತ್ಯಂತ ಅಗತ್ಯ ಎಂದರು.
ಒಂದೆಡೆ ಪ್ರವಾಹ, ಇನ್ನೊಂದೆಡೆ ಬರಗಾಲ ಈ ವಾತಾವರಣದಲ್ಲಿನ ವೈಪರಿತ್ಯದಿಂದಾಗಿ ಜಗತ್ತು ಒಂದು ರೀತಿಯಲ್ಲಿ ವಿನಾಶದಂಚಿಗೆ ಸಾಗುತ್ತಿದೆ. ಇದಕ್ಕೆಲ್ಲವೂ ಅರಣ್ಯ ನಾಶವೇ ಮೂಲ ಕಾರಣವಾಗಿದೆ. ಹೀಗಾಗಿ ಅರಣ್ಯ ಪ್ರದೇಶ ಹೆಚ್ಚಳವಾಗಬೇಕಿದೆ. ಇಂದಿನ ಆಧುನೀಕರಣದ ಭರದಲ್ಲಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಕರಣೆ ಮಾಡಬಾರದು. ನಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ತಿಳಿದುಕೊಂಡು, ಸಂಸ್ಕೃತಿಯ ತಳಹದಿಯ ಮೇಲೆ ಜೀವನ ನಡೆಸಬೇಕು ಎಂದು ತಿಳಿಸಿದರು.
ಗೋವಿನ ಕಂಚಿನ ಪ್ರತಿಮೆಯನ್ನು ಪೂಜಿಸುವುದಷ್ಟೇ ಗೋಸೇವೆ ಅಲ್ಲ. ಗೋವುಗಳನ್ನು ಶ್ರದ್ಧೆಯಿಂದ ಪಾಲನೆ, ಪೋಷಣೆ ಮಾಡಿ ಸಲುಹುವುದು ನಿಜವಾದ ಗೋಸೇವೆಯಾಗಿದೆ. ಗೋವುಗಳ ರಕ್ಷಣೆ, ಸಂಸ್ಕೃತಿಯ ಉನ್ನತಿಕರಣಕ್ಕೆ ಸಹಕಾರಿ. ಆದ್ದರಿಂದ ಇಂದಿನ ಯುವಜನತೆ ಗೋವುಗಳ ಸಂರಕ್ಷಣೆ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಕಗ್ಗೋಡದಲ್ಲಿ ನಡೆದ ಭಾರತೀಯ ಸಂಸ್ಕೃತಿಯ ಉತ್ಸವದಲ್ಲಿ ಸಾವಿರಾರು ಸಾಧು-ಸಂತರು, ಸತ್ಪುರುಷರು ನಡೆದ ಪುಣ್ಯಭೂಮಿ ಇದಾಗಿದೆ. ಈಗ ಅಂತಹ ನೆಲದಲ್ಲಿ ಸಾವಿರಾರು ವೃಕ್ಷಗಳು ತಲೆ ಎತ್ತಲಿದ್ದು ಸುಂದರ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ ನಿಕ್ಕಂ, ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಪಾಟೀಲ, ಅರಣ್ಯ ಇಲಾಖೆ ಅಧಿಕಾರಿ ಸರೀನಾ ಸಿಕ್ಕಲಿಗಾರ, ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ವಿಡಿಎ ಆಯುಕ್ತ ಡಾ.ಔದ್ರಾಮ, ಶ್ರೀಸಿದ್ಧೇಶ್ವರ ಸಂಸ್ಥೆ ಚೇರ‌್ಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂ.ಗು. ಸಜ್ಜನ, ಶಿವಾನಂದ ನೀಲಾ, ಪರಶುರಾಮಸಿಂಗ ರಜಪೂತ, ರಾಜೇಶ ದೇವಗಿರಿ, ರಾಹುಲ್ ಜಾಧವ, ವಿಜಯಕುಮಾರ ಡೋಣಿ, ಶರಣು ಸಬರದ, ಕೃಷ್ಣಾ ಗುನ್ನಾಳಕರ, ಶಿವರುದ್ರ ಬಾಗಲಕೋಟ, ಉಮೇಶ ವಂದಾಲ, ಶಿವಾನಂದ ಭುಯ್ಯರ ಇತರರು ಪಾಲ್ಗೊಂಡಿದ್ದರು.

ಕಗ್ಗೋಡದಲ್ಲಿ ಹಸಿರು ವನಸಿರಿ: ಕಗ್ಗೋಡದ ಗೋರಕ್ಷಾ ಕೇಂದ್ರದಲ್ಲಿ ಬುಧವಾರ ಶ್ರೀ ಸಂಗನಬಸವ ಶಿಕ್ಷಣ ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಒಂದೊಂದು ಗಿಡ ನೆಡುವ ಮೂಲಕ ಪರಿಸರ ಪ್ರೇಮ ತೋರಿದ್ದು ವಿಶೇಷವಾಗಿತ್ತು.
ಇನ್ನೂ ಕೆಲವೇ ದಿನಗಳಲ್ಲಿ ಹಸಿರು ವನಸಿರಿ ಆಗಲಿದೆ. ಒಟ್ಟು 80 ಎಕರೆ ಪ್ರದೇಶದಲ್ಲಿ 8 ಸಾವಿರ ವಿವಿಧ ತಳಿಗಳ ಸಸಿಗಳನ್ನು ನೆಡಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಲಿದೆ. ಕುಮಟಗಿಯಲ್ಲಿರುವ ಐತಿಹಾಸಿಕ ಬೇಸಿಗೆ ಅರಮನೆ ನೋಡಲು ನೂರಾರು ಪ್ರವಾಸಿಗರ ದಂಡು ಆಗಮಿಸಲಿದ್ದು, ಅದರ ಸಮೀಪದಲ್ಲೇ ಇರುವ ಕಗ್ಗೋಡದ ಗೋರಕ್ಷಾ ಕೇಂದ್ರವೂ ಮುಂದೆ ಪ್ರೇಕ್ಷಣೀಯ ಸ್ಥಳವಾಗಲಿದೆ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...