22.8 C
Bengaluru
Saturday, January 18, 2020

ಮಕ್ಕಳಿಗೆ ಸುಭಾಷಿತ ಕಲಿಕೆ ಅಗತ್ಯ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ವಿಜಯಪುರ: ಒಳ್ಳೆಯ ಭಾಷೆಯನ್ನು ಸುಭಾಷಿತ ಎನ್ನುತ್ತೇವೆ. ಸಂಸ್ಕೃತದಲ್ಲಿ ಹಲವಾರು ಸುಭಾಷಿತಗಳಿದ್ದು ಅವು ನಮ್ಮ ವ್ಯಕ್ತಿತವನ್ನು ರೂಪಿಸಿಕೊಳ್ಳಲು ಸಹಾಯಕವಾಗುತ್ತವೆ. ಮಕ್ಕಳಿಗೆ ಸುಭಾಷಿತ ಕಲಿಕೆ ಅಗತ್ಯವಿದೆ ಎಂದು ಪರಮ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗ ಮತ್ತು ಸುಭಾಷಿತ ಬಳಗ ಇವರ ಸಹಯೋಗದಲ್ಲಿ ಶಾಲೆ-ಕಾಲೇಜ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಸ್ಕೃತ ದೇವ ಭಾಷೆ ಎಂಬ ಖ್ಯಾತಿ ಪಡೆದಿದೆ. ಎಲ್ಲ ಭಾಷೆಗಳಿಗೂ ಮೂಲ ಸಂಸ್ಕೃತವಾಗಿದೆ. ಅದೊಂದು ವಿಶಾಲ ಸರೋವರ. ಸಂಸ್ಕೃತ ಮಕ್ಕಳಲ್ಲಿ ಸಂಸ್ಕೃತಿ ಬೆಳೆಸಲಿದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕೃತ ವಿದ್ಯಾಭ್ಯಾಸ ಹೇಳಿಕೊಡುವ ಅಗತ್ಯವಿದೆ ಎಂದರು.
ಆಲಮಟ್ಟಿಯ ಪೂಜ್ಯ ರುದ್ರಮುನಿ ಸ್ವಾಮೀಜಿ ಮಾತನಾಡಿ, ಇಂದು ಪಾಶ್ಚಾತ್ಯ ದೇಶದಲ್ಲಿ ಸಂಸ್ಕೃತ ಕಲಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದು ಮೂಲತಃ ಸಂಸ್ಕೃತ ಭಾಷೆ ನಮ್ಮದಾಗಿದ್ದು ಕಾರಣಾಂತರದಿಂದ ನಾವು ದೂರ ಆಗುತ್ತಿದ್ದೇವೆ ಎಂದರು.
ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಕೆ.ಜಿ. ಪೂಜಾರಿ, ಸಂಸ್ಕೃತಿಕ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಆರ್. ಅಂಬಲಿ. ಪ್ರಾಚಾರ್ಯ ಎ.ಎಸ್. ಪೂಜಾರಿ, ಉಷಾ ಅಗರಖೇಡ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕಿ ಗೋನಾಳ ನಿರೂಪಿಸಿದರು. ದೀಪಕ ಅಗರಖೇಡ ವಂದಿಸಿದರು.
ನಾಲ್ಕು ಸುತ್ತಿನಲ್ಲಿ ನಡೆದ ಸ್ಪರ್ಧೆಯಲ್ಲಿ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ತುಂಗಳ ಕಾಲೇಜ್, ಜುಮನಾಳ ಸರ್ಕಾರಿ ಪ್ರೌಢಶಾಲೆ ಹಾಗೂ ಜಮಖಂಡಿಯ ತುಂಗಳ ಕಾಲೇಜ್ ವಿದ್ಯಾರ್ಥಿಗಳು ಅನುಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದವು. ಪ್ರದ್ಯುನ್ಮ ಆಚಾರ್ಯ ನಿರ್ಣಾಯಕರಾಗಿ ಭಾಗವಹಿಸಿದ್ದರು. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...