ಗೋಳಗುಮ್ಮಟ ವಾಯುವಿಹಾರ ಶುಲ್ಕ ಇಳಿಕೆ

Latest News

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ವೈದ್ಯರಿಂದ ಮಾತೃಹೃದಯದ ಸೇವೆ

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ...

ವಿಜಯಪುರ: ಐತಿಹಾಸಿಕ ಸ್ಮಾರಕ ಗೋಳಗುಮ್ಮಟದ ಆವಣದಲ್ಲಿ ಬೆಳಗಿನ ಜಾವ ವಾಯು ವಿಹಾರದ ಪ್ರವೇಶ ಶುಲ್ಕವನ್ನು ಸಂಬಂಧಿಸಿದವರು ಕಡಿಮೆ ಮಾಡಿರುವುದಕ್ಕೆ ವಾಯು ವಿಹಾರಿಗಳು ಹರ್ಷಗೊಂಡಿದ್ದಾರೆ.

ಈ ಬಗ್ಗೆ ‘ಗೋಳಗುಮ್ಮಟ ವಾಯು ವಿಹಾರ ದುಬಾರಿ’ ಶೀರ್ಷಿಕೆಯಡಿ ಜೂ.18ರಂದು ‘ವಿಜಯವಾಣಿ ಲೌಡ್ ಸ್ಪೀಕರ್’ ನಲ್ಲಿ ನಗರದ ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.

ವಾಯುವಿಹಾರಿಗಳು ವಾರ್ಷಿಕ 3600 ರೂ. ಪ್ರವೇಶ ಶುಲ್ಕ ಪಾವತಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಈ ಹಿಂದೆ ಆದೇಶಿಸಿತ್ತು. ಅದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಗೋಳಗುಮ್ಮಟದಲ್ಲಿ ವಿಹರಿಸುವ ವಿಹಾರಿಗಳ ಪ್ರವೇಶ ಶುಲ್ಕ ಕೇವಲ 35 ರೂ. ಇತ್ತು. ಅದನ್ನು ಏಕಾಏಕಿ 3600 ರೂ.ಗೆ ಏರಿಸಲಾಗಿತ್ತು. ಇದೀಗ ಆ ಆದೇಶವನ್ನು ಇಲಾಖೆ ಹಿಂಪಡೆದು, ಹೊಸ ಆದೇಶ ಹೊರಡಿಸಿದೆ.

ಕೇಂದ್ರ ಸಚಿವರಿಗೆ ಮನವಿ
ಗೋಳಗುಮ್ಮಟ ವಾಯು ವಿಹಾರದ ದರ ಹೆಚ್ಚಳ ಮಾಡಿ ವಾಯುವಿಹಾರಿಗಳಿಗೆ ಆರ್ಥಿಕ ಹೊರೆ ಹೆಚ್ಚಿಗೆಮಾಡಿದ್ದ ಹಿನ್ನೆಲೆ ಕೇಂದ್ರ ಸಾಂಸ್ಕೃತಿಕ ಪುರಾತತ್ವ ಹಾಗೂ ಪ್ರವಾಸೋದ್ಯಮ ಸಚಿವ ಪ್ರಲ್ಹಾದಸಿಂಗ್ ಪಟೇಲ ಅವರನ್ನು ಈಚೆಗೆ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಮನವಿ ಮಾಡಿದ್ದರು.

ವಾಯು ವಿಹಾರಿಗಳ ಪ್ರವೇಶ ಶುಲ್ಕ ಹೆಚ್ಚಳದಿಂದ ಆಗುತ್ತಿರುವ ತೊಂದರೆ ಕುರಿತು ವಿವರಿಸಿ, ಪ್ರವೇಶ ಶುಲ್ಕ ಕಡಿಮೆ ಮಾಡಬೇಕೆಂದು ಅವರಲ್ಲಿ ವಿನಂತಿಸಿಕೊಂಡರು. ಅದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು ಇದೀಗ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ)ಗೆ ಸೂಚನೆ ನೀಡಿದ್ದು, ಅದರಂತೆ ಇಲಾಖೆ ಅಧಿಕಾರಿಗಳು ಪ್ರವೇಶ ಶುಲ್ಕವನ್ನು ವಾರ್ಷಿಕ 50 ರೂ. ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.

 

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...