ಬಾಲಮಂದಿರದ ಕಟ್ಟಡಕ್ಕೆ ಭೂಮಿಪೂಜೆ

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬಾಲಕರ ಬಾಲಮಂದಿರ (ಹಿರಿಯ) ಸಂಸ್ಥೆಯ ಅಂದಾಜು 275 ಲಕ್ಷ ರೂ.ಅನುದಾನದಲ್ಲಿ ನಿರ್ವಿುಸಲಾಗುತ್ತಿರುವ ನೂತನ ಕಟ್ಟಡ ನಿರ್ವಣಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುರುವಾರ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ಬಸವರಾಜ ಜಿಗಳೂರು, ದಾನೇಶ ಅವಟಿ, ರುದ್ರಾಂಬಿಕಾ ಬಿರಾದಾರ, ಯಲ್ಲಪ್ಪ ಇರಕಲ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *