25.9 C
Bengaluru
Wednesday, January 22, 2020

ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಗಸ್ತ್ಯ ಅಂತಾರಾಷ್ಟೀಯ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಉದ್ಘಾಟಿಸಿದರು.
ಸ್ಪರ್ಧೆಯಲ್ಲಿ ಜಿಲ್ಲೆಯ 50 ಶಾಲೆಗಳ 200ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದವು. ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜಿಸಿ ಮೌಲ್ಯಮಾಪನ ನಡೆಸಿ 8 ಶಾಲೆಗಳ 16 ವಕ್ಕಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು.
ವಾಕೋವಾಕ್ಯಮ್ ಹೆಸರಿನಡಿ ವಿಜ್ಞಾನ, ತಂತ್ರಜ್ಞಾನದ ನೂರಾರು ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ನೀಡಿ ಬೆರಗುಗೊಳಿಸಿದರು.
ಸ್ಪರ್ಧೆಯಲ್ಲಿ ತಾಳಿಕೋಟೆಯ ತಮದಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು (ಪ್ರಥಮ), ವಿಜಯಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು (ದ್ವಿತೀಯ) ಹಾಗೂ ಅರಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು (ತೃತೀಯ) ಬಹುಮಾನ ಪಡೆದರು.
ಅಗಸ್ತ್ಯ ಅಂತಾರಾಷ್ಟ್ರೀಯ ತರಬೇತಿ ಮುಖ್ಯಸ್ಥ ಸತೀಶ ಗೋಡಖಿಂಡಿ, ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ, ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಸುಮಾ ಚೌಧರಿ, ಸರ್ವಶಿಕ್ಷಣ ಅಭಿಯಾನದ ಆರ್.ಬಿ. ಪಾಟೀಲ, ಜಿಲ್ಲಾ ನೋಡಲ್ ಅಧಿಕಾರಿ ನಿರ್ಮಲಾ ದೊಡ್ಡಮನಿ, ಬಸವರಾಜ ರಾಮದುರ್ಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...