17.8 C
Bengaluru
Wednesday, January 22, 2020

ಭಾರತ ವಿಶ್ವಗುರು ಆಗಲಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ವಿಜಯಪುರ: ಭಾರತ ವಿಶ್ವ ಗುರು ಆಗಬೇಕಾದರೆ ನಾವೆಲ್ಲ ನಮ್ಮ ಸಂಸ್ಕೃತಿಯನ್ನು ಮೊದಲು ಪಾಲಿಸಬೇಕು ಬಬಲೇಶ್ವರದ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಶ್ರೀಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಆರ್.ಕೆ.ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಇಂದ್ರಧನುಷ್-2019 ವಾರ್ಷಿಕ ಸ್ನೇಹ ಸಮ್ಮೇಳನದ ದಿವ್ಯ ಸಾನ್ನಿಧ್ಯದ ಅವರು ಆಶೀರ್ವಚನ ನೀಡಿದರು.
ಭಾರತ ಪ್ರಾಚೀನ ಕಾಲದಿಂದಲೂ ವಿಶ್ವಗುರು ಇದೆ. ಇಂದಿನ ಯುಗದಲ್ಲಿ ಮತ್ತೆ ವಿಶ್ವಗುರು ಆಗಬೇಕಾದರೆ ನಾವೆಲ್ಲರೂ ನಮ್ಮ ಭಾರತೀಯ ಸಂಪ್ರದಾಯವನ್ನು ಪಾಲಿಸಬೇಕು. ನಮ್ಮ ಮಕ್ಕಳಿಗೆ ಮನೆಯುಲ್ಲಿ ಒಳ್ಳೆಯ ಸಂಸ್ಕಾರವನ್ನು ನೀಡಬೇಕು. ಇಂದಿನ ವಿಜ್ಞಾನ ತಿಳಿಸದೇ ಇರುವ ಅನೇಕ ವಿಷಯಗಳನ್ನು ಪ್ರಾಚೀನ ಕಾಲದಿಂದಲೂ ನಮ್ಮ ವೇದ, ಉಪನಿಷತ್ತುಗಳು ಸವಿಸ್ತಾರವಾಗಿ ತಿಳಿಸಿವೆ. ಇದನ್ನು ಇಂದಿನ ಪೀಳಿಗೆಗೆ ತಿಳಿಸಲು ನಾವೆಲ್ಲ ಸಂಸ್ಕೃತ ಭಾಷೆಯ ಅಧ್ಯಯನ ಮಾಡುವುದು ಅತೀ ಅವಶ್ಯಕ ಎಂದರು.
ಎಪಿಎಂಸಿ ಪೊಲೀಸ್ ಠಾಣೆ ಪಿಎಸ್‌ಐ ಸೋಮೇಶ ಗೆಜ್ಜಿ ಮಾತನಾಡಿ, ಆಯುರ್ವೇದವು ಎಲ್ಲ ವೈದ್ಯಕೀಯ ಶಾಸಗಳ ತಾಯಿ. ಅದನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಗುರುತರ ಜವಾಬ್ದಾರಿ ಇಂದಿನ ಯುವ ವೈದ್ಯರ ಮೇಲಿದೆ. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಅದನ್ನು ಅಳವಡಿಸಿಕೊಂಡು ತಾವೆಲ್ಲ ಉನ್ನತ ಮಟ್ಟದ ಸಾಧನೆ ಮಾಡಬೇಕೆಂದು ತಿಳಿಸಿದರು.
ಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಮಹೇಶ್ವರನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಸೋಮದೇವರಹಟ್ಟಿ ದುರ್ಗಾ ದೇವಸ್ಥಾನದ ಅಧ್ಯಕ್ಷ ಜಗನು ಮಹಾರಾಜ, ಕರವೇ ನಗರ ಘಟಕದ ಅಧ್ಯಕ್ಷ ಸಂಜೀವ ಕರ್ಪೂರಮಠ, ಸಂಸ್ಥೆಯ ಆಡಳಿತಾಧಿಕಾರಿ ಶಂಭುಲಿಂಗಯ್ಯ ಕರ್ಪೂರಮಠ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ನಂದಕುಮಾರ ರುದ್ರಗೌಡರ, ಪಿಯು ಕಾಲೇಜಿನ ಪ್ರಾಂಶುಪಾಲ ಶ್ರೀಕಾಂತ ಮಾಡ್ಯಾಳ, ರವೀಂದ್ರ ಕರ್ಪೂರಮಠ ಮತ್ತಿತರರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...