More

    ಆರೋಗ್ಯ ಉಚಿತ ತಪಾಸಣೆ

    ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯ ಯಶೋಧರಾ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಡಿ.2ರಂದು ಬೆಳಗ್ಗೆ 11.30ರಿಂದ ಸಂಜೆ 4 ಗಂಟೆವರೆಗೆ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಮೆದುಳು, ಬೆನ್ನೆಲುಬು, ಹೃದಯ, ನರರೋಗ, ಮೂತ್ರಕೋಶ, ಮೂತ್ರನಾಳಕ್ಕೆ ಸಂಬಂಧಿಸಿದ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದಾರೆ. ಮಾಹಿತಿಗಾಗಿ ಮೊ:7391991123 ಮತ್ತು 8888898740, ದೂ: 08352-264444 ಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆ ನಿರ್ದೇಶಕ ಸುಧೀರ ಕೋಳೂರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts