ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡಿದ ವಿಜಯಪುರದ 7 ಯುವಕರ ವಿರುದ್ಧ ದೂರು ದಾಖಲು

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಅಶ್ಲೀಲ ವಿಡಿಯೋ ನೋಡುವವರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಗರದ ಪ್ರಭಾವಿಗಳು ಹಾಗೂ ಪ್ರತಿಷ್ಠಿತರ ಮಕ್ಕಳಿಂದಲೇ ಅಶ್ಲೀಲ ವಿಡಿಯೋಗಳ ವೀಕ್ಷಣೆ ಅತಿಯಾಗಿದೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. 2015ರ ಜುಲೈನಲ್ಲಿ ದೇಶದ ಉನ್ನತ ನ್ಯಾಯಾಲಯ ಸುಪ್ರೀಂಕೋರ್ಟ್​ ತೀರ್ಪು ನೀಡಿದ್ದು, ನಾಲ್ಕು ಗೋಡೆಗಳ ಮಧ್ಯೆ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುವುದು ಅಪರಾಧವಲ್ಲ ಎಂದು ಹೇಳಿದೆ. ಆದರೆ, ಅಶ್ಲೀಲ ವಿಡಿಯೋ ತಯಾರಿಸುವುದು, ಉತ್ತೇಜಿಸುವುದು ಮತ್ತು ವಿತರಿಸುವುದನ್ನು ಅಪರಾಧವೆಂದು ಪರಿಗಣಿಸಲಾಗಿದೆ. ಅದರಲ್ಲೂ ಮಕ್ಕಳ ಅಶ್ಲೀಲ ವಿಡಿಯೋವನ್ನು … Continue reading ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡಿದ ವಿಜಯಪುರದ 7 ಯುವಕರ ವಿರುದ್ಧ ದೂರು ದಾಖಲು