ನಟ ವಿಜಯರಾಘವೇಂದ್ರ ಪತ್ನಿಗೆ ವಿದೇಶದಲ್ಲಿ ಹೃದಯಾಘಾತ; ವಿಧಿವಶ…

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ವಿದೇಶದಲ್ಲಿ ಇಂದು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಅವರು ತಮ್ಮ ಪತಿ ವಿಜಯ್ ಜತೆಗೆ ಬ್ಯಾಂಕಾಕ್‍ಗೆ ತೆರಳಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಸಾವಿಗೆ ಕಾರಣ ಎನ್ನಲಾಗಿದೆ. ಅವರ ಸಾವು ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ- ಸ್ಪಂದನ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನೂ ಇದ್ದಾನೆ. ನಟಿ ಸ್ಪಂದನಾ, 2016ರಲ್ಲಿ … Continue reading ನಟ ವಿಜಯರಾಘವೇಂದ್ರ ಪತ್ನಿಗೆ ವಿದೇಶದಲ್ಲಿ ಹೃದಯಾಘಾತ; ವಿಧಿವಶ…