20.3 C
Bangalore
Sunday, December 15, 2019

ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೊಡಿಸಿ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಜಿಲ್ಲೆಯ ಕೆಎಎಸ್ ಮತ್ತು ಐಎಎಸ್ ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೊಡಿಸುವ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಬಿಸಿಎಂ ಅಧಿಕಾರಿ ದೊಡ್ಡಮನಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ವಸತಿ ನಿಲಯಗಳಲ್ಲಿ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಕೊಡಿಸುವ ವ್ಯವಸ್ಥೆಯಾಗಬೇಕು. ಅದಕ್ಕಾಗಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ವರ್ಗದಿಂದ ತರಬೇತಿ ನೀಡಬೇಕು. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಲಿದೆ ಎಂದರು.
ನಾಗರಿಕ ಸೇವಾ ಪರೀಕ್ಷೆಗಳಾದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಯ ಮಾದರಿ ಬಗ್ಗೆ ಹಾಗೂ ವ್ಯಕ್ತಿತ್ವ ವಿಕಸನಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ 5 ತಾಲೂಕುಗಳ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಉಪನ್ಯಾಸ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಬೇಕು.
ಜಿಲ್ಲೆಯ 569 ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದ್ದು, ತಾಲೂಕುವಾರು ವಸತಿ ನಿಲಯದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಈ ಯೋಜನೆಯ ಲಾಭ ದೊರೆಯುವಂತೆ ನೋಡಿಕೊಳ್ಳಬೇಕು. ಅದರಂತೆ ಅನುದಾನದ ಸಮರ್ಪಕ ಬಳಕೆಯಾಗುವಂತೆ ನೋಡಿಕೊಳ್ಳಲು ತಿಳಿಸಿದ ಜಿಲ್ಲಾಧಿಕಾರಿಗಳು, ಒಟ್ಟಾರೆಯಾಗಿ ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸಲು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಇದು ಹೆಚ್ಚು ಉಪಯುಕ್ತವಾಗುವ ಹಿನ್ನಲೆಯಲ್ಲಿ ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜಿ.ಎಂ.ದೊಡಮನಿ ಅವರು ಸ್ವಾಗತಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...