More

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಮತ್ತು ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಸರ್ಕಾರವು ಆದ್ಯತೆ ನೀಡಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

    ಕನ್ನಡದ ನಂ.1 ದಿನಪತ್ರಿಕೆ ‘ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್’ ಜಯನಗರದ ಶಾಲಿನಿ ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಎಜುಕೇಷನ್ ಎಕ್ಸ್‌ಪೋ’ಗೆ ಶನಿವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

    ಐಟಿ ಸಿಟಿ, ಗಾರ್ಡನ್ ಸಿಟಿ ಎಂದು ಕರೆಸಿಕೊಳ್ಳುತ್ತಿರುವ ಬೆಂಗಳೂರು ದಶಕಗಳ ಹಿಂದಿನಿಂದಲೂ ‘ಎಜುಕೇಷನ್ ಹಬ್’ ಆಗಿದೆ. ನೆರೆಯ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳ ವ್ಯಾಸಂಗಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲ, ಮೈಸೂರು, ಮಂಗಳೂರು ಸೇರಿ ಇತರೆ ನಗರಗಳಲ್ಲಿಯೂ ಉತ್ತಮ ಶಿಕ್ಷಣ ಸಂಸ್ಥೆಗಳಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ರಾಜ್ಯಕ್ಕೆ ನಮ್ಮ ಸರ್ಕಾರ ಕೂಡ ಹೆಚ್ಚಿನ ಮಹತ್ವ ನೀಡಲಿದೆ ಎಂದರು.

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
    ಸಚಿವ ರಾಮಲಿಂಗಾರೆಡ್ಡಿ, ಶಾಸಕ ಸಿ.ಕೆ.ರಾಮಮೂರ್ತಿ, ನಟಿ ಮೇಘಾ ಶೆಟ್ಟಿ ಅವರಿಂದ ವಿಜಯವಾಣಿ ದಿಗ್ವಿಜಯ ಎಜುಕೇಷನ್​ ಎಕ್ಸ್​ಪೋ ಉದ್ಘಾಟನೆ. ವಿಆರ್​ಎಲ್ ಮೀಡಿಯಾ ಉಪಾಧ್ಯಕ್ಷ ಅರುಣ್, ವಿಜಯವಾಣಿ ಸಂಪಾದಕ ಕೆ.ಎನ್.ಚನ್ನೇಗೌಡ ಮತ್ತಿತರರು ಉಪಸ್ಥಿತರಿದ್ದರು.
    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
    ಮೇಳಕ್ಕೆ ಚಾಲನೆ

    ವಿಜಯವಾಣಿಗೆ ಅಭಿನಂದನೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
    ಸಚಿವ ರಾಮಲಿಂಗಾರೆಡ್ಡಿ ಅವರಿಂದ ಎಕ್ಸ್​ಪೋನಲ್ಲಿ ವಿಜಯವಾಣಿ ಪತ್ರಿಕೆಯ ಓದು.

    ಪ್ರತಿ ವರ್ಷ ಎಜುಕೇಷನ್ ಎಕ್ಸ್ ಪೋ ಆಯೋಜಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿ ವಿಜಯವಾಣಿ ಕಾರ್ಯನಿರ್ವಹಿಸುತ್ತಿದೆ. ಒಂದೇ ವೇದಿಕೆಯಲ್ಲಿ 65ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ಮಾಹಿತಿ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಅನುಕೂಲವಾಗಲಿದೆ. ಕೋರ್ಸ್, ಶುಲ್ಕ, ಕಾಲೇಜಿನಲ್ಲಿರುವ ಮೂಲಸೌಕರ್ಯ ಇನ್ನಿತರ ಮಾಹಿತಿಗಳು ಒಂದೇ ಕಡೆ ದೊರೆಯಲಿವೆ. ಈ ಎಕ್ಸ್ ಪೋ ಬಹಳ ಅರ್ಥಪೂರ್ಣ ಎಂದು ಅಭಿನಂದನೆ ಸಲ್ಲಿಸಿದರು.

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಬಳಿಕ ಮಾತನಾಡಿದ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಎಜುಕೇಷನ್ ಎಕ್ಸ್ ಪೋ ಆಯೋಜಿಸುವುದರಿಂದ ಪಿಯುಸಿ ಮುಗಿಸಿರುವ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಉನ್ನತ ಶಿಕ್ಷಣದಲ್ಲಿ ಏನು ಮಾಡಬೇಕೆಂದು ಹೆಚ್ಚಿನ ಮಾಹಿತಿ ಇಲ್ಲದವರಿಗೆ ಮತ್ತು ಗೊಂದಲದಲ್ಲಿರುವವರಿಗೆ ಎಕ್ಸ್‌ಪೋ ಉತ್ತಮ ಮಾಹಿತಿ ನೀಡಲು ಸಹಕಾರಿಯಾಗಲಿದೆ. ಪಿಯುಸಿಯಿಂದ ವೈದ್ಯಕೀಯ ಕೋರ್ಸ್‌ವರೆಗಿನ ಎಲ್ಲ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡುತ್ತಿರುವುದನ್ನು ವಿದ್ಯಾರ್ಥಿಗಳು ಮತ್ತು ಪಾಲಕರು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು.

    ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಆರ್‌ಎಲ್ ಸಂಸ್ಥೆಯ ಉಪಾಧ್ಯಕ್ಷ ಅರುಣ್, ಆಡಳಿತಾಧಿಕಾರಿ ಶೋಭಾ, ಎಂ.ಎಸ್. ರಾಮಯ್ಯ ಕಾಲೇಜಿನ ಸಮರ್ಥ ನಾಗಭೂಷಣ್ ಸೇರಿ ಇತರ ಗಣ್ಯರು ಉಪಸ್ಥಿತರಿದ್ದರು.

    ರಾಜ್ಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಳೆದ 10 ವರ್ಷಗಳಿಂದ ಎಜುಕೇಷನ್ ಎಕ್ಸ್ ಪೋ ಆಯೋಜಿಸಿಕೊಂಡು ಬರಲಾಗುತ್ತಿದೆ. ಇದರ ಜತೆಗೆ ಪ್ರಾಪರ್ಟಿ ಎಕ್ಸ್ ಪೋ ಮತ್ತು ರೈತರಿಗೆ ಅನುಕೂಲವಾಗುವ ಕೃಷಿ ಮೇಳವನ್ನೂ ಸಂಸ್ಥೆ ಆಯೋಜಿಸುತ್ತಿದೆ.
    | ಕೆ.ಎನ್. ಚನ್ನೇಗೌಡ, ಸಂಪಾದಕ, ವಿಜಯವಾಣಿ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆವಿದ್ಯಾರ್ಥಿಗಳು ಹಾಗೂ ಪಾಲಕರು ಹತ್ತಾರು ಕಾಲೇಜುಗಳನ್ನು ಸುತ್ತಿ ಕೋರ್ಸ್‌ಗಳು, ಶುಲ್ಕ, ಮೂಲಸೌಕರ್ಯ, ಪ್ಲೇಸ್‌ಮೆಂಟ್ ಸೌಲಭ್ಯ ಕೇಳಲು ಸಾಕಷ್ಟು ಪರದಾಡಬೇಕಾಗುತ್ತದೆ. ಅಂತಹ ಎಲ್ಲ ಮಾಹಿತಿ ಒಂದೇ ಸೂರಿನಡಿ ಕಲ್ಪಿಸಿರುವುದು ತುಂಬಾ ಅನುಕೂಲವಾಗಿದೆ.
    | ಮೇಘಾ ಶೆಟ್ಟಿ, ನಟಿ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

    ಎಕ್ಸ್‌ಪೋಗೆ ಭೇಟಿ ನೀಡಿದ್ದ ವಿದ್ಯಾರ್ಥಿನಿಯರ ಅಭಿಪ್ರಾಯ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆದ್ವಿತೀಯ ಪಿಯುಸಿ ಬಳಿಕ ಏನು ಮಾಡಬೇಕೆಂಬ ಗೊಂದಲದಲ್ಲಿದ್ದೆ. ಎಕ್ಸ್‌ಪೋದಲ್ಲಿ ಸಿಕ್ಕಂತಹ ಸಾಕಷ್ಟು ಮಾಹಿತಿಯಿಂದ ವೈಯಕ್ತಿಕವಾಗಿ ತುಂಬಾ ಅನುಕೂಲವಾಯಿತು. ಮುಂದಿನ ಕೋರ್ಸ್ ಬಗ್ಗೆಯೂ ಸ್ಪಷ್ಟತೆ ಸಿಕ್ಕಿತು. ಇದಕ್ಕಾಗಿ ವಿಆರ್‌ಎಲ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ.
    | ಸುಷ್ಮಿತಾ, ಬಾಪೂಜಿನಗರ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಉನ್ನತ ಶಿಕ್ಷಣದಲ್ಲಿ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವ ರೀತಿಯಲ್ಲಿ ಅನುಕೂಲವಾಗಲಿದೆ ಎಂಬ ಸಂಪೂರ್ಣ ಮಾಹಿತಿ ದೊರೆಯಿತು. ನಮ್ಮ ನಿರೀಕ್ಷೆಗೂ ಮೀರಿ ಶಿಕ್ಷಣ ಸಂಸ್ಥೆಗಳು ಬಂದಿರುವುದರಿಂದ ಹೆಚ್ಚಿನ ಆಯ್ಕೆಗೆ ಹೆಚ್ಚೆಚ್ಚು ಮಾಹಿತಿ ಸಿಕ್ಕಿತು.
    | ಹಂಸ, ದೀಪಾಂಜಲಿ ನಗರ

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಎಂಸಿಎ/ಎಂಬಿಎ ವ್ಯಾಸಂಗಕ್ಕೆ ಬೆಂಗಳೂರಿನಲ್ಲಿ ಯಾವೆಲ್ಲ ಉತ್ತಮ ಕಾಲೇಜುಗಳಿವೆ ಎಂಬ ಹುಡುಕಾಟದಲ್ಲಿದ್ದೆ. ಇದೇ ಸಮಯಕ್ಕೆ ಎಕ್ಸ್‌ಪೋ ಆಯೋಜಿಸಿರುವುದು ನನಗಂತೂ ತುಂಬಾ ಸಹಕಾರಿಯಾಯಿತು. ಕೋರ್ಸ್ ಮತ್ತು ಅದರಲ್ಲಿರುವ ಫ್ಯೂಚರ್ ತಿಳಿಯಲು ಪರದಾಡುವುದು ತಪ್ಪಿತು. ಥ್ಯಾಂಕ್ಯೂ ವಿಜಯವಾಣಿ.
    | ಜಯಶ್ರೀ, ಬಿಟಿಎಂ ಲೇಔಟ್

    ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಇಂಜಿನಿಯರಿಂಗ್‌ನಲ್ಲಿ ಯಾವ ಬ್ರಾಂಚ್‌ಗೆ ಏನು ಸ್ಕೋಪ್ ಇದೆ. ಮಧ್ಯಮ ವರ್ಗದ ಜನರಿಗೆ ಹೊಂದಿಕೊಳ್ಳುವ ಕಾಲೇಜು ಮತ್ತು ಶುಲ್ಕದ ಮಾಹಿತಿಯನ್ನು ಕಾಲೇಜುಗಳಿಗೆ ಹೋಗಿ ಕೇಳಿ ಪಡೆಯುವುದಕ್ಕಿಂತ ಎಕ್ಸ್‌ಪೋದಲ್ಲಿ ಪಡೆಯುವುದು ತುಂಬಾ ಸುಲಭ ಮತ್ತು ಸಾಕಷ್ಟು ಮಾಹಿತಿಯುಕ್ತವಾಗಿದೆ.
    | ರುಚಿತಾ, ವಿವಿ ಪುರ

    ಬಸ್​​ನಲ್ಲಿ ಪತ್ನಿಗೆ ಟಿಕೆಟ್ ಪಡೆಯಲು ಒಪ್ಪದ ಪತಿ; ಉಚಿತ ಪ್ರಯಾಣ ಗ್ಯಾರಂಟಿ ಸೃಷ್ಟಿಸಿದ ಅಧ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts