ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಮತ್ತು ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಸರ್ಕಾರವು ಆದ್ಯತೆ ನೀಡಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.Contentsವಿಜಯವಾಣಿಗೆ ಅಭಿನಂದನೆಎಕ್ಸ್‌ಪೋಗೆ ಭೇಟಿ ನೀಡಿದ್ದ ವಿದ್ಯಾರ್ಥಿನಿಯರ ಅಭಿಪ್ರಾಯ ಕನ್ನಡದ ನಂ.1 ದಿನಪತ್ರಿಕೆ ‘ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್’ ಜಯನಗರದ ಶಾಲಿನಿ ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಎಜುಕೇಷನ್ ಎಕ್ಸ್‌ಪೋ’ಗೆ ಶನಿವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಐಟಿ ಸಿಟಿ, ಗಾರ್ಡನ್ ಸಿಟಿ ಎಂದು ಕರೆಸಿಕೊಳ್ಳುತ್ತಿರುವ ಬೆಂಗಳೂರು ದಶಕಗಳ ಹಿಂದಿನಿಂದಲೂ ‘ಎಜುಕೇಷನ್ ಹಬ್’ ಆಗಿದೆ. … Continue reading ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ