More

    ವಿಜಯವಾಣಿ ಅಂಕಣಕಾರ ಅನಂತ ವೈದ್ಯ ನಿಧನ

    ಯಲ್ಲಾಪುರ: ಯಕ್ಷಗಾನದ ಹಿರಿಯ ಅರ್ಥಧಾರಿ, ಅಂಕಣಕಾರ ಅನಂತ ವೈದ್ಯ (75) ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗವಿದೆ.
    ಯಕ್ಷಗಾನ ತಾಳಮದ್ದಲೆಯ ಅರ್ಥಧಾರಿಯಾಗಿ 4 ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದರು. “ವಿಜಯವಾಣಿ” ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಆಂಕಣಕಾರರಾಗಿಯೂ ಗುರುತಿಸಿಕೊಂಡಿದ್ದರು.

    ಇದನ್ನೂ ಓದಿ: ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಹಸುಗಳನ್ನು ಸಾಕುತ್ತಿರುವ ಮಾಲೀಕ!

    ಕೆಲಕಾಲ ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts