20.8 C
Bangalore
Sunday, December 8, 2019

ಮಾಹಿತಿ ಮನೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

2018ರ ಭುವನಸುಂದರಿಯಾಗಿ ಆಯ್ಕೆಯಾದವರು ಫಿಲಿಪ್ಪೀನ್ಸ್​ನ ಕ್ಯಾಟ್ರಿಯಾನಾ ಅಲಿಸಾ ಮ್ಯಾಗ್ನಯೋನ್ ಗ್ರೇ. ಬ್ಯಾಂಕಾಕ್​ನಲ್ಲಿ ನಡೆದ 67ನೆಯ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ 94 ಸ್ಪರ್ಧಿಗಳು ಭಾಗವಹಿಸಿದ್ದರು. 1994ರ ಜನವರಿ 6ರಂದು ಆಸ್ಟ್ರೇಲಿಯಾದಲ್ಲಿ ಜನಿಸಿದ ಕ್ಯಾಟ್ರಿಯಾನಾ; ಟಿವಿ ನಿರೂಪಕಿ, ಗಾಯಕಿ, ರೂಪದರ್ಶಿ, ರಂಗಕಲಾವಿದೆ – ಹೀಗೆ ಬಹುಮುಖ ಪ್ರತಿಭಾವಂತರು. ಆಸ್ಟ್ರೇಲಿಯಾ, ಬೋಸ್ಟನ್​ನಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಸಂಗೀತದ ಸಾಧ್ಯತೆಗಳ ಕುರಿತು ವಿಶೇಷ ಅಧ್ಯಯನ ನಡೆಸಿದ್ದಾರೆ. ಸಮರಕಲೆಯಲ್ಲಿ ಬ್ಲಾ್ಯಕ್ ಬೆಲ್ಟ್ ಗಳಿಸಿರುವ ಗ್ರೇ, ಐದನೇ ವಯಸ್ಸಿನಲ್ಲಿ ಮೊದಲ ಸೌಂದರ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ‘ಲಿಟ್ಲ್ ಮಿಸ್ ಫಿಲಿಪ್ಪೀನ್ಸ್’ ಕಿರೀಟ ಧರಿಸಿದ್ದರು. ಅವರು ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ ಈ ದೇಶದ ನಾಲ್ಕನೆಯ ಮಹಿಳೆಯಾಗಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ‘ಜೀವನದಲ್ಲಿ ನೀವು ಕಲಿತ ಅತ್ಯಂತ ಪ್ರಮುಖ ಪಾಠ ಯಾವುದು? ಮಿಸ್ ಯೂನಿವರ್ಸ್ ಆದ ನಂತರ ಅದನ್ನು ನೀವು ಹೇಗೆ ಅಳವಡಿಸಿಕೊಳ್ಳುತ್ತೀರಿ?’ ಎಂದು ಕೇಳಲಾದ ಕೊನೆಯ ಪ್ರಶ್ನೆಗೆ, ‘ಫಿಲಿಪೀನ್ಸ್ ನ ಟೊಂಡೊ, ಮನಿಲಾದಲ್ಲಿನ ಕೊಳಗೇರಿಯ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಮಕ್ಕಳ ಮುಖದಲ್ಲಿ ಸೌಂದರ್ಯವನ್ನು ನೋಡಲು ಕಲಿತಿದ್ದೇ ನನ್ನ ಶ್ರೇಷ್ಠ ಕಲಿಕೆ’ ಎಂದು ಉತ್ತರಿಸಿದ್ದರು. 22 ವರ್ಷದ ನೇಹಾ ಚದುಸ್ಮಾ ಭಾರತವನ್ನು ಪ್ರತಿನಿಧಿಸಿದ್ದರು. ಇನ್ನು ಈ ಬಾರಿಯ ಸ್ಪರ್ಧೆಯಲ್ಲಿ ಇತಿಹಾಸಲ್ಲೇ ಮೊದಲ ಬಾರಿ ಸ್ಪೇನ್​ನ ಏಂಜೆಲಾ ಪಾನ್ಸ್ ಎಂಬ ತೃತೀಯಲಿಂಗಿಯೊಬ್ಬರು ಭಾಗವಹಿಸಿದ್ದು ವಿಶೇಷ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...