ಉಪ್ಪಿ ಸಿನಿಮಾದಲ್ಲಿ ಪ್ರೀತ್ಸೆ ನೆನಪಿಸೋ ಗೀತೆ

Latest News

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ವಿಆರ್​ಎಲ್​ ಪ್ರಾಯೋಜಕತ್ವದ ಹಾಫ್​ ಮ್ಯಾರಥಾನ್​ಗೆ ನಟಿ ಸುಮನ್ ನಗರ್‍ಕರ್ ಚಾಲನೆ: ಗಿನ್ನೆಸ್​ ದಾಖಲೆ ಬರೆದ ಓಜಲ್ ನಲವಡಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​ಎಲ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಹಾಫ್ ಮ್ಯಾರಥಾನ್​ಗೆ ಖ್ಯಾತ ನಟಿ ಸುಮನ್ ನಗರ್‍ಕರ್ ಅವರು ಫ್ಲ್ಯಾಗ್ ಆಫ್ ಮಾಡುವ ಮೂಲಕ ಭಾನುವಾರ ಚಾಲನೆ...

16 ವರ್ಷದ ಬಾಲಕನಿಂದ ಸೋದರಸಂಬಂಧಿ ಬಾಲಕಿ ಮೇಲೆ ಅತ್ಯಾಚಾರ

ಗುರುಗ್ರಾಮ: ಹದಿನಾರು ವರ್ಷದ ಬಾಲಕನೊಬ್ಬ ಸೋದರಸಂಬಂಧಿಯ 15 ವರ್ಷದ ಬಾಲಕಿಯನ್ನು ಮಂಚಕ್ಕೆ ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಆರೋಪ ಹರಿಯಾಣದ ಗುರುಗ್ರಾಮ 51ನೇ ವಲಯದಲ್ಲಿ...

ಜೀಪಿಗೆ ಅಡ್ಡ ಬಂದ ಕಾಡುಕೋಣವನ್ನು ಹಿಮ್ಮೆಟ್ಟಿಸಿದ ಶ್ವಾನ: ವಿಡಿಯೋ ವೈರಲ್​

ಚಿಕ್ಕಮಗಳೂರು: ವಾಹನಕ್ಕೆ ಅಡ್ಡ ಬಂದ ಕಾಡುಕೋಣವನ್ನು ಶ್ವಾನ ಹಿಮ್ಮೆಟ್ಟಿಸಿದ ಘಟನೆಯ ವಿಡಿಯೋ ಚಿತ್ರೀಕರಣ ವೈರಲ್​ ಆಗಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಕಾಫಿ ತೋಟದಲ್ಲಿ...

ಅನರ್ಹ ಪದವನ್ನೇ ಟೀಕಾಸ್ತ್ರವನ್ನಾಗಿ ಬಳಸಿಕೊಂಡು ಶ್ರೀಮಂತ್ ಪಾಟೀಲ್​ಗೆ ಟಾಂಗ್​​ ಕೊಟ್ಟ ಮಾಜಿ ಶಾಸಕ ರಾಜು ಕಾಗೆ

ಬೆಳಗಾವಿ: ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಕಸರತ್ತು ಆರಂಭವಾಗಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಸ್ಪರ್ಧಿ-ಪ್ರತಿಸ್ಪರ್ಧಿ ನಡುವಿನ ವಾಕ್ಸಮರ ಆರಂಭವಾಗಿದ್ದು, ಅದು...

ಬೆಂಗಳೂರು: ನಿರ್ದೇಶಕ ಆರ್. ಚಂದ್ರು ‘ಐ ಲವ್ ಯೂ’ ಸಿನಿಮಾ ಶುರು ಮಾಡಿದಾಗಲೇ, ‘ಇದು ಉಪೇಂದ್ರ ಅವರ ‘ಎ’, ‘ಉಪೇಂದ್ರ’ ನೆನಪಿಸುತ್ತೆ’ ಅಂತ ಹೇಳಿದ್ರು. ಅದಕ್ಕೆ ಸೂಕ್ತವಾಗುವಂತಹ ಫಸ್ಟ್ ಲುಕ್ ಬಿಟ್ಟು ಸದ್ದು ಮಾಡಿದ್ರು ಚಂದ್ರು. ಇದೀಗ ಈ ಸಿನಿಮಾದ ಮತ್ತೊಂದು ವಿಶೇಷತೆ ಬಗ್ಗೆ ಬಾಯಿಬಿಟ್ಟಿದ್ದಾರೆ. ‘ಪ್ರೀತ್ಸೆ’ ಚಿತ್ರದಲ್ಲಿದ್ದ ‘ಪ್ರೀತ್ಸೆ ಪ್ರೀತ್ಸೆ ಕಣ್ಣುಮುಚ್ಚಿ ನನ್ನ ಪ್ರೀತ್ಸೆ..’ ಮಾದರಿಯಲ್ಲೇ ಹಾಡೊಂದನ್ನು ಚಿತ್ರೀಕರಿಸೋಕೆ ಪ್ಲಾ್ಯನ್ ಮಾಡಿಕೊಂಡಿದ್ದಾರೆ. 2000ರಲ್ಲಿ ತೆರೆಕಂಡಿದ್ದ ‘ಪ್ರೀತ್ಸೆ’ ಚಿತ್ರದ ಆ ಹಾಡು ಭಾರಿ ಸದ್ದು ಮಾಡಿತ್ತು. ಮರುಭೂಮಿಯ ಮರಳಿನಲ್ಲಿ ಉಪೇಂದ್ರ-ಸೋನಾಲಿ ಬೇಂದ್ರೆ ‘ಪ್ರೀತ್ಸೆ ಪ್ರೀತ್ಸೆ..’ ಹಾಡಿಗೆ ನರ್ತಿಸಿದ್ದರು. ‘ಅಂದಿನ ಕಾಲಕ್ಕೆ, ಆಗಿನ ಜನರೇಷನ್​ಗೆ ಹೊಂದಿಕೆಯಾಗುವಂತೆ ಮಾಡಿದ್ದ ಆ ಹಾಡು ಭರ್ಜರಿ ಹಿಟ್ ಆಗಿತ್ತು. ಈಗಿನ ಜನರೇಷನ್ ಬದಲಾಗಿದೆ. ಅದಕ್ಕೆ ಸೂಕ್ತವಾಗುವಂತೆ ‘ಐ ಲವ್ ಯೂ’ ಸಿನಿಮಾದಲ್ಲಿ ಒಂದು ಹಾಡು ಇರಲಿದೆ’ ಎಂದು ಮಾಹಿತಿ ನೀಡುತ್ತಾರೆ ಚಂದ್ರು. ವಿಶೇಷವೆಂದರೆ, ಈ ಹಾಡಿನ ಚಿತ್ರೀಕರಣವನ್ನು ದುಬೈ ಮರಳುಗಾಡಿನಲ್ಲಿ ಶೂಟ್ ಮಾಡಬೇಕೆಂಬುದು ಚಂದ್ರು ಆಲೋಚನೆ. ಅದಕ್ಕಾಗಿ ಈ ವಾರ ದುಬೈಗೆ ತೆರಳಿ ಲೊಕೇಷನ್ ನೋಡಿಕೊಂಡು ಬರಲಿದ್ದಾರೆ. ಹಾಡಿನಲ್ಲಿ ಉಪೇಂದ್ರ ಜತೆ ರಚಿತಾ ರಾಮ್ ಹೆಜ್ಜೆ ಹಾಕಲಿದ್ದಾರೆ. ಇದೊಂದು ಹಾಡನ್ನು ಹೊರತುಪಡಿಸಿದರೆ, ಚಿತ್ರೀಕರಣವೆಲ್ಲ ಮುಕ್ತಾಯವಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಚಾಲ್ತಿಯಲ್ಲಿವೆ. ಚಿತ್ರಕ್ಕೆ ಕಿರಣ್ ತೋಟಂಬೈಲು ಸಂಗೀತ ಸಂಯೋಜನೆ ಮಾಡುತ್ತಿದ್ದು, ಛಾಯಾಗ್ರಹಣದ ಜವಾಬ್ದಾರಿ ಸುಜ್ಞಾನ್ ಅವರದ್ದು. ಎಲ್ಲ ಅಂದುಕೊಂಡಂತೆ ನಡೆದರೆ, ಫೆಬ್ರವರಿಯಲ್ಲಿ ಸಿನಿಮಾ ತೆರೆಗೆ ಬರಲಿದೆ.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....