ವಿಜಯವಾಣಿ ವಿಜಯೋತ್ಸವ ವಿಜೇತರಿಗೆ ಬಹುಮಾನಗಳ ವಿತರಣೆ: ಕಾರು, ಬೈಕ್, ಫ್ರಿಜ್​ ಸೇರಿ ಹಲವು ಉಡುಗೊರೆ

ಬೆಂಗಳೂರು: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಕನ್ನಡದ ನಂ.1 ಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ 24/7 ನ್ಯೂಸ್ ಚಾನೆಲ್ ಆಯೋಜಿಸಿದ್ದ ‘ವಿಜಯೋತ್ಸವ ಲಕ್ಕಿ ಡ್ರಾ’ನಲ್ಲಿ ಆಯ್ಕೆಯಾದ ವಿಜೇತರಿಗೆ ಬೆಂಗಳೂರಿನ ವಿಜಯವಾಣಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಕಾರು-ಬೈಕ್ ಸೇರಿ ಹಲವು ಬಹುಮಾನಗಳನ್ನು ವಿತರಿಸಲಾಯಿತು. ವಿಆರ್​ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಹಾಗೂ ನಟಿ ಕಾರುಣ್ಯಾ ರಾಮ್ ವಿಜೇತರಿಗೆ ಬಹುಮಾನ ವಿತರಿಸಿದರು. ಬೆಂಗಳೂರಿನ ಭಟ್ಟರಹಳ್ಳಿ ನಿವಾಸಿ ವಿ. ಮಲ್ಲಿಕಾರ್ಜುನ ದಂಪತಿಗೆ ಕಾರ್ ಕೀ … Continue reading ವಿಜಯವಾಣಿ ವಿಜಯೋತ್ಸವ ವಿಜೇತರಿಗೆ ಬಹುಮಾನಗಳ ವಿತರಣೆ: ಕಾರು, ಬೈಕ್, ಫ್ರಿಜ್​ ಸೇರಿ ಹಲವು ಉಡುಗೊರೆ