ವಿಜಯವಾಣಿಯ ಕಿರಣ್ ಪೈಗೆ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ

mng--24 April Kiran pai
Published on

ಮಂಗಳೂರು: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ನಡೆದ 44ನೇ ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದ 35 ವರ್ಷ ವಯೋಮಿತಿಯ ಪುರುಷರ ಹ್ಯಾಮರ್ ಥ್ರೋ ವಿಭಾಗದಲ್ಲಿ ಮಂಗಳೂರು ವಿಜಯವಾಣಿ ಬ್ಯೂರೋ ಕಚೇರಿಯ ಆಡಳಿತ ವಿಭಾಗದ ಸಹಾಯಕ ವ್ಯವಸ್ಥಾಪಕ ಕಿರಣ್ ಪೈ ಬೆಳ್ಳಿ ಪದಕ ಪಡೆದಿದ್ದಾರೆ. ಇವರು ಖೇಲೋ ಇಂಡಿಯಾ ಹ್ಯಾಮರ್ ಪದಕ ವಿಜೇತ ಯಮನೂರಪ್ಪ ಆರ್.ವಿ. ಅವರಿಂದ ತರಬೇತಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net