ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ಪಟ್ಟ; ರಾಜ್ಯದಲ್ಲಿ ತಗ್ಗಿಲ್ಲ ರಾಜಾಹುಲಿ ಪ್ರಭಾವ!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ವಿಜಯ ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ನೇಮಕವನ್ನು ಪ್ರಮುಖ ದಾಳವಾಗಿ ಪ್ರಯೋಗಿಸಿದೆ. ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ನಾನಾ ಪಟ್ಟುಗಳನ್ನು ಹಾಕುತ್ತಿರುವ ಕಮಲಪಡೆ, ಅದರ ಮೊದಲ ಹಂತವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷರ ಪಟ್ಟ ನೀಡಿದೆ ಎನ್ನಲಾಗಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಜಯ ಗಳಿಸಲು ಸಾಧ್ಯವಾಗದಿರುವುದು ಹಾಗೂ ರಾಜ್ಯದಲ್ಲಿ ಅಧಿಕಾರ ತಪ್ಪಿ ಹೋಗಿರುವುದು ಬಿಜೆಪಿಗೆ … Continue reading ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ಪಟ್ಟ; ರಾಜ್ಯದಲ್ಲಿ ತಗ್ಗಿಲ್ಲ ರಾಜಾಹುಲಿ ಪ್ರಭಾವ!