ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಹಿಂದೆ ಏನೇನಿದೆ ಲೆಕ್ಕಾಚಾರ?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಂತಾಗಿದ್ದ ರಾಜ್ಯಾಧ್ಯಕ್ಷ ಮತ್ತು ವಿರೋಧಪಕ್ಷದ ನಾಯಕರ ನೇಮಕ ವಿಚಾರದಲ್ಲಿ ಇದೀಗ ಒಂದು ವಿಚಾರ ಬಗೆಹರಿದಂತಾಗಿದೆ. ಅದರಲ್ಲೂ ಹಲವು ದಿನಗಳ ಬಳಿಕ ಅಳೆದೂತೂಗಿ ರಾಜಾಧ್ಯಕ್ಷರ ನೇಮಕ ಮಾಡಲಾಗಿದ್ದು, ಈ ನೇಮಕದ ಹಿಂದೆ ನಾನಾ ಲೆಕ್ಕಚಾರಗಳಿವೆ ಎನ್ನಲಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವುದಕ್ಕೂ ಮೊದಲು ಹಲವು ಅಂಶಗಳನ್ನು ಪರಿಗಣಿಸಿ ಈ ನಿರ್ಧಾರ ತಳೆಯಲಾಗಿದೆ ಎನ್ನಲಾಗುತ್ತಿದೆ. ಅದರಲ್ಲೂ ದೇಶಾದ್ಯಂತ ಜಾತಿ ಗಣತಿ, … Continue reading ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಹಿಂದೆ ಏನೇನಿದೆ ಲೆಕ್ಕಾಚಾರ?