ಸುಪ್ರೀಂಕೋರ್ಟ್‌ ಮೆಟ್ಟಿಲೇರಿತು ರೌಡಿ ದುಬೆ ಎನ್‌ಕೌಂಟರ್‌!

ನವದೆಹಲಿ: ಮೂರು ದಶಕಗಳಿಂದ ನೂರಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಹಲವಾರು ಮಂದಿಯ ಜೀವ ತೆಗೆದು ಅಟ್ಟಹಾಸ ಮೆರೆದಿದ್ದ ಕುಖ್ಯಾತ ರೌಡಿ ವಿಕಾಸ್‌ ದುಬೆ ಇಂದು ಬೆಳಗ್ಗೆ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋದ ಸಮಯದಲ್ಲಿ ಎನ್‌ಕೌಂಟರ್‌ ಆಗಿರುವುದಾಗಿ ಪೊಲೀಸರು ಹೇಳುತ್ತಿದ್ದು, ಇದನ್ನು ಅನೇಕ ಮಂದಿ ಅಲ್ಲಗಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಎನ್‌ಕೌಂಟರ್‌ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುವಂತೆ ಇದೀಗ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಘನಶ್ಯಾಮ್‌ ಉಪಾಧ್ಯ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಾನ್ಪುರ ಪೊಲೀಸರ​ … Continue reading ಸುಪ್ರೀಂಕೋರ್ಟ್‌ ಮೆಟ್ಟಿಲೇರಿತು ರೌಡಿ ದುಬೆ ಎನ್‌ಕೌಂಟರ್‌!