“ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಬಿಲ್ ಕಟ್ಟಲ್ಲ” ಎಂದ ಗ್ರಾಮಸ್ಥರು!

ಚಿತ್ರದುರ್ಗ: ಕಾಂಗ್ರೆಸ್​ ಸರ್ಕಾರ 200 ಯೂನಿಟ್ ವಿದ್ಯುತ್​ಅನ್ನು ಉಚಿತವಾಗಿ ನೀಡುವ ಭರವಸೆ ಕೊಟ್ಟಿದ್ದು ಈಗಾಗಲೇ ಜನರು ಕರೆಂಟ್ ಬಿಲ್ ಕಟ್ಟಲ್ಲ ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಜನರು ವಿದ್ಯುತ್ ಬಿಲ್ ಪಾವತಿಗೆ ನಿರಾಕರಿಸಿದ್ದು ಬೆಸ್ಕಾಂ ಮೀಟರ್ ರೀಡರ್​ಗೆ ಆವಾಜ್ ಕೂಡ ಹಾಕಿದ್ದಾರೆ. ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದಿರುವ ವಿಡಿಯೋ ವೈರಲ್ ಆಗುತ್ತಿದ್ದು ಅದರಲ್ಲಿ ಜನರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ. ವಿದ್ಯುತ್ ಫ್ರೀ ಎಂದು ಮೊದಲೇ ಕಾಂಗ್ರೆಸ್ ಘೋಷಿಸಿದೆ. ಈಗ ಕಾಂಗ್ರೆಸ್ … Continue reading “ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಬಿಲ್ ಕಟ್ಟಲ್ಲ” ಎಂದ ಗ್ರಾಮಸ್ಥರು!