VIDEO | ನಿರ್ಮಾಣ ಹಂತದ ರಸ್ತೆಯಲ್ಲಿರುವ ಸಿಮೆಂಟ್, ಮರಳು ಮಿಶ್ರಣ ಕದ್ದ ಗ್ರಾಮಸ್ಥರು

ಬಿಹಾರ: ನಿರ್ಮಾಣ ಹಂತದಲ್ಲಿರುವ ರಸ್ತೆಯಲ್ಲಿ ಗ್ರಾಮಸ್ಥರು ಸಿಮೆಂಟ್​, ಹರಳು ಮಿಶ್ರಣವನ್ನು ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಇದು ವಿಚಿತ್ರ ಎನಿಸಿದರೂ… ಬಿಹಾರದ ಜೆಹಾನಾಬಾದ್ ನಲ್ಲಿ  ನಡೆದಿರುವ ಈ ದರೋಡೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಮುಖ್ಯಮಂತ್ರಿ ಸಡಕ್ ಗ್ರಾಮ ಯೋಜನೆಯಡಿಯಲ್ಲಿ ಗ್ರಾಮಕ್ಕೆ ಮೂರು ಕಿಲೋಮೀಟರ್ ರಸ್ತೆ ನಿರ್ಮಾಣ ಯೋಜನೆ ನಿಗದಿಯಾಗಿದ್ದು, ಇದನ್ನು ಮೂರು ತಿಂಗಳ ಹಿಂದೆ ಆರ್ ಜೆಡಿ ಶಾಸಕ ಸತೀಶ್ ಕುಮಾರ್ ದಾಸ್ ಚಾಲನೆ ನೀಡಿದ್ದರು. ಅನುಮತಿ ದೊರೆತ … Continue reading VIDEO | ನಿರ್ಮಾಣ ಹಂತದ ರಸ್ತೆಯಲ್ಲಿರುವ ಸಿಮೆಂಟ್, ಮರಳು ಮಿಶ್ರಣ ಕದ್ದ ಗ್ರಾಮಸ್ಥರು