ಕುಡಿದು ವಾಹನ ಚಲಾಯಿಸಿ ಅಪಘಾತ; ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ

ಮುಂಬೈ: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವೇಳೆ 50 ವರ್ಷದ ವಿನೋದ್ ಕಾಂಬ್ಳಿ ಪಾನಮತ್ತರಾಗಿದ್ದು ದೃಢಪಟ್ಟಿತ್ತು. ಇದರಿಂದ ಅವರನ್ನು ಬಂಧಿಸಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ … Continue reading ಕುಡಿದು ವಾಹನ ಚಲಾಯಿಸಿ ಅಪಘಾತ; ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ