ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಳ, ಛತ್ತೀಸ್​ಗಢ, ಮಣಿಪುರದಲ್ಲಿ ಹಿಂಸಾಚಾರ

ನವದೆಹಲಿ: 543 ಲೋಕಸಭೆ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಇಂದು (ಏಪ್ರಿಲ್ 19) ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 10 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗ ಶಾಂತಿಯುತ ಮತದಾನ ನಡೆಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸಿದ್ದಾರೆ. ಪಶ್ಚಿಮ ಬಂಗಾಳ, ಮಣಿಪುರ ಹಾಗೂ ಛತ್ತೀಸ್​ಗಢದಲ್ಲಿ ದುಷ್ಕರ್ಮಿಗಳ ಗುಂಪು ಮತಗಟ್ಟೆಗಳನ್ನು ಗುರಿಯಾಗಿಸಿಕೊಂಡು … Continue reading ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಳ, ಛತ್ತೀಸ್​ಗಢ, ಮಣಿಪುರದಲ್ಲಿ ಹಿಂಸಾಚಾರ