VIDEO|ದೀದಿ ನಾಡಿನಲ್ಲಿ ಹಿಂದುಗಳ ಮೇಲೆ ಹಿಂಸಾಚಾರ; ಮನೆಗಳಿಗೆ ಬೆಂಕಿ!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ಹಲ್ಲೆ, ಹಿಂಸಾಚಾರದಂತಹ ಘಟನೆಗಳು ಈಗ ರಾಜಾರೋಷವಾಗಿ ನಡೆಯತೊಡಗಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಕೈಲಾಸ್ ವಿಜಯವರ್ಗೀಯ ಆರೋಪಿಸಿದ್ದಾರೆ. ಇದಕ್ಕೆ ಪೂರಕವಾಗಿ ಅವರು ಟ್ವಿಟರ್‌ನಲ್ಲಿ ಮಂಗಳವಾರ ವಿಡಿಯೋ ಒಂದನ್ನು ಹಾಕಿದ್ದಾರೆ. ಅದರಲ್ಲಿ ಕೆಲವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ದೃಶ್ಯ ಅದರಲ್ಲಿದೆ. ಇದನ್ನೂ ಓದಿ ಹೊರ ರಾಜ್ಯಗಳಿಂದ ಬಂದವರಿಂದಲೇ ಕರ್ನಾಟಕದಲ್ಲಿ ಏರಿತು ಕರೊನಾ ಗ್ರಾಫ್! ಇದಕ್ಕೆ ಪೂರಕವಾಗಿ ಒಂದೆರಡು ಸಾಲಿನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ವಿಜಯವರ್ಗೀಯ, … Continue reading VIDEO|ದೀದಿ ನಾಡಿನಲ್ಲಿ ಹಿಂದುಗಳ ಮೇಲೆ ಹಿಂಸಾಚಾರ; ಮನೆಗಳಿಗೆ ಬೆಂಕಿ!