ಅಯೋಧ್ಯೆ ಬಾಲರಾಮ ದೇವರ ದರ್ಶನಕ್ಕೆ ವಿಐಪಿ ದರ್ಶನ ನಿಷೇಧ!

ಅಯೋಧ್ಯೆ: ರಾಮನವಮಿಯ ಸಂದರ್ಭದಲ್ಲಿ ಶ್ರೀರಾಮ ಮಂದಿರ ಟ್ರಸ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರಲ್ಲಿ ರಾಮಲಲ್ಲಾ ದೇವರ ದರ್ಶನಕ್ಕೆ ವಿಐಪಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಸಲ್ಮಾನ್ ಖಾನ್ ಹೌಸ್ ಫೈರಿಂಗ್: ಇಬ್ಬರು ಶಂಕಿತರ ಬಂಧನ ಅಧಿಸೂಚನೆಯ ಪ್ರಕಾರ ವಿಐಪಿ ದರ್ಶನವನ್ನು ನವರಾತ್ರಿಯ ನಾಲ್ಕು ದಿನ ಅಂದರೆ ಏಪ್ರಿಲ್ 15 ರಿಂದ 18 ರವರೆಗೆ ನಿಷೇಧಿಸಲಾಗಿದೆ. ಇದಲ್ಲದೆ, ರಾಮನವಮಿ ಸಲುವಾಗಿ ಭಕ್ತರು ಇನ್ನೂ ಅನೇಕ ವಿಷಯಗಳನ್ನು ಗಮನಿಸಬೇಕಾಗುತ್ತದೆ. ರಾಮನವಮಿಯ ಸಂದರ್ಭದಲ್ಲಿ ದರ್ಶನಕ್ಕೆ ವಿಐಪಿ ಪಾಸ್‌ಗಳಿಗೆ ನಿಷೇಧ ಹೇರಲಾಗಿದೆ. ಟ್ರಸ್ಟ್ ಹೊರಡಿಸಿದ ಮಾರ್ಗಸೂಚಿಗಳ … Continue reading ಅಯೋಧ್ಯೆ ಬಾಲರಾಮ ದೇವರ ದರ್ಶನಕ್ಕೆ ವಿಐಪಿ ದರ್ಶನ ನಿಷೇಧ!