VIDEO| ಮೆಕ್ಸಿಕೋದಲ್ಲಿ ಮರುಸೃಷ್ಟಿಯಾಯ್ತು ಬಾದಲ್​ ನಂಜುಂಡಸ್ವಾಮಿಯ ಕಲ್ಪನೆ; ಕನ್ನಡಿಗನ ವಿನೂತನ ಪ್ರಯತ್ನಕ್ಕೆ ವಿದೇಶಿಗರು ಫಿದಾ!

Latest News

ನಷ್ಟ ಕಡಿಮೆ ಮಾಡಿದರೆ ಲಾಭ ಸಾಧ್ಯ

ಕೊಪ್ಪಳ: ದಾಳಿಂಬೆ ಬೆಳೆಯಲ್ಲಿ ರೈತರು ಶೇ.35 ನಷ್ಟ ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಂಡಲ್ಲಿ ಹೆಚ್ಚಿನ ಆದಾಯ ಪಡೆಯಬಹುದೆಂದು ಭಾರತೀಯ ದಾಳಿಂಬೆ ಬೆಳೆಗಾರರ ಸಂಘದ...

ಜನಜಾಗೃತಿ ಅಭಿಯಾನಕ್ಕೆ ಅಭಿನವ ಗವಿಶ್ರೀ ಚಾಲನೆ

ಕಾರಟಗಿ: ಪಟ್ಟಣದಲ್ಲಿ ಜೆಸ್ಕಾಂನಿಂದ ಹಮ್ಮಿಕೊಂಡಿದ್ದ ವಿದ್ಯುತ್ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಜನಜಾಗೃತಿ ಅಭಿಯಾನಕ್ಕೆ ಗವಿಮಠದ ಅಭಿನವ ಗವಿಶ್ರೀಗಳು ಬುಧವಾರ ಚಾಲನೆ ನೀಡಿದರು. ಜೆಸ್ಕಾಂನ ಇಇ...

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ನವದೆಹಲಿ: ಬೆಂಗಳೂರಿನ ಗುಂಡಿಮಯ ರಸ್ತೆ ವಿರುದ್ಧ ತಮ್ಮದೇ ಕಲೆಯ ಮೂಲಕ ಬಿಬಿಎಂಪಿಯನ್ನು ಎಚ್ಚರಿಸಿದ್ದ ಕಲಾವಿದ ಬಾದಲ್​ ನಂಜುಂಡಸ್ವಾಮಿ ಅವರ ಕಲ್ಪನೆಗೆ ದೂರದ ಅಮೆರಿಕ ಫಿದಾ ಆಗಿದೆ. ಹೀಗಾಗಿ ನಂಜುಂಡಸ್ವಾಮಿ ಅವರ ಹಾದಿಯನ್ನೇ ಹಿಡಿದು ತಮ್ಮ ವ್ಯಾಪ್ತಿಯ ಅಧಿಕಾರಿಗಳನ್ನು ಎಚ್ಚರಿಸುವ ಪ್ರಯತ್ನ ಮೆಕ್ಸಿಕೋ ನಗರದಲ್ಲಿ ನಡೆದಿದೆ.

ಕೆಲದಿನಗಳ ಹಿಂದೆ ಬಾದಲ್​ ನಂಜುಂಡಸ್ವಾಮಿ ಅವರು ಗಗನಯಾತ್ರಿಯಂತೆ ಉಡುಪು ಧರಿಸಿ ಗುಂಡಿಗಳಿಂದ ತುಂಬಿರುವ ರಸ್ತೆಯಲ್ಲಿ ನಡೆಯುವ ಮೂಲಕ ಬೆಂಗಳೂರಿನ ರಸ್ತೆಗಳು ಚಂದ್ರನ ಮೇಲ್ಮೈನಂತಾಗಿವೆ ಎಂದು ಬಿಂಬಿಸಿದ್ದರು. 1 ನಿಮಿಷದ ಈ ವಿಡಿಯೋವನ್ನು ಬಾದಲ್​ ನಂಜುಂಡಸ್ವಾಮಿ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿ, ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು.

ನಂಜುಂಡಸ್ವಾಮಿ ಮಾದರಿಯಲ್ಲೇ ಗಗನಿಯಾತ್ರಿ ಡ್ರೆಸ್​ ಧರಿಸಿ, ಮೆಕ್ಸಿಕೋ ನಗರದ ಗುಂಡಿಮಯ ರಸ್ತೆಯ ವಿರುದ್ಧ ಅಲ್ಲಿನ ನಾಗರಿಕನೊಬ್ಬ ಮೆಕ್ಸಿಕೋ ಬಾವುಟ ಹಿಡಿದು ಪ್ರತಿಭಟನೆ ಮಾಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಬಾದಲ್​ ನಂಜುಂಡಸ್ವಾಮಿ ಅವರು ತಮ್ಮ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದು, ಮೆಕ್ಸಿಕೋ ನಗರದಲ್ಲಿ ಮರುಸೃಷ್ಟಿ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಮೆಕ್ಸಿಕನ್​ ಸಂಸ್ಥೆ ಬೊವೆದಾ ಸೆಲೆಸ್ಟೆ ಫೇಸ್​ಬುಕ್​ ಮೂಲಕ ಬಾದಲ್​ ಅವರನ್ನು ಸಂಪರ್ಕಿಸಿ ತಮ್ಮ ಕಲ್ಪನೆಯನ್ನು ಮರಿಸೃಷ್ಟಿಸಲು ಅನುಮತಿ ಕೇಳಿದ್ದರು. ಇದಕ್ಕೆ ಬಾಸಲ್​ ಕೂಡ ಅಸ್ತು ಎಂದಿದ್ದರು ಎಂದು ವರದಿಯಾಗಿದೆ.

ಈ ಮೊದಲು ರಸ್ತೆ ಗುಂಡಿಗಳ ಪಕ್ಕದಲ್ಲಿ ವಿಭಿನ್ನವಾದ 3 ಡಿ ಚಿತ್ರಗಳನ್ನು ಬಿಡಿಸುವ ಮೂಲಕ ಗುಂಡಿಗಳ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಸಂಬಂಧಿಸಿದ ಪ್ರಾಧಿಕಾರಕ್ಕೆ ರಸ್ತೆ ಗುಂಡಿ ಕುರಿತು ಎಚ್ಚರಿಸುವ ಕೆಲಸ ಮಾಡುತ್ತಿದ್ದರು. ಪ್ರತಿ ಬಾರಿ ವಿಭಿನ್ನವಾದ ಪರಿಕಲ್ಪನೆಯ ಕಲಾಕೃತಿಗಳಿಂದಾಗಿ ಇವರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇದೀಗ ಕನ್ನಡಿಗನೊಬ್ಬನ ಕಲ್ಪನೆ ವಿದೇಶ ಮಟ್ಟದಲ್ಲಿ ಸದ್ದು ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ. (ಏಜೆನ್ಸೀಸ್​)

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...