ತಾಳಿ ಕಟ್ಟದೆ ಓಡಿ ಹೋಗುತ್ತಿದ್ದ ವರನನ್ನು 20 ಕಿ.ಮೀ. ಬೆನ್ನಟ್ಟಿ ಮಂಟಪಕ್ಕೆ ಎಳೆದು ತಂದ ವಧು!

ಉತ್ತರ ಪ್ರದೇಶ: ಎರಡು ವರ್ಷಗಳಿಂದ ಪ್ರೀತಿಸಿ, ಇನ್ನೇನು ಮದುಗೆ ಆಗೇ ಬಿಟ್ಟಿತು ಎನ್ನುವಷ್ಟರಲ್ಲಿ ವರ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಮದುವೆ ಹೆಣ್ಣು ಬರೋಬ್ಬರಿ 20 ಕಿ.ಮೀ ದೂರ ಚೇಸ್ ಮಾಡಿ ವರನನ್ನು ಮಂಟಪಕ್ಕೆ ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದಾಳೆ. ಬಾರಾಬಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ದಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕಬ್ಬನ್ ಪಾರ್ಕ್​ಗೆ ಹೋಗುವವರೇ ಹುಷಾರ್! ಇಲ್ಲಿದೆ ಕಾರಣ… ವಧು-ವರರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬಳಿಕ ಮನೆಯವರಿಗೆ ತಿಳಿಸಿ, ಸಾಕಷ್ಟು ಮಾತಕಥೆಗಳ ನಂತರ … Continue reading ತಾಳಿ ಕಟ್ಟದೆ ಓಡಿ ಹೋಗುತ್ತಿದ್ದ ವರನನ್ನು 20 ಕಿ.ಮೀ. ಬೆನ್ನಟ್ಟಿ ಮಂಟಪಕ್ಕೆ ಎಳೆದು ತಂದ ವಧು!