ಕೆ.ಜಿ.ಗಟ್ಟಲೆ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವುದು ಈ ಕುಟುಂಬದ ಸಂಪ್ರದಾಯವಂತೆ!

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಟುಂಬವೊಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿ ಬಂದಿದೆ. ಇವರ ಮೈಮೇಲಿದ್ದ ಬಂಗಾರ ನೋಡಿದ ತಿರುಮಲ ಬೆಟ್ಟದಲ್ಲಿದ್ದ ಭಕ್ತರು ಒಂದು ಕ್ಷಣ ಆಶ್ಚರ್ಯಚಕಿತರಾಗಿದ್ದಾರೆ. ಜೂನ್​ 3ರಂದು ಮಹಾರಾಷ್ಟ್ರದ ರತ್ಲಾಮ್​ನಿಂದ ತಿರುಪತಿ ದೇವರ ದರ್ಶನಕ್ಕೆ ಸುಭಾಷ್ ಚಂದ್ರ ಮತ್ತು ಸೋನಿ ಕುಟುಂಬ ಬಂದಿತ್ತು. ಇವರು ಧರಿಸಿದ್ದ ಚಿನ್ನದ ಆಭರಣಗಳ ಮೇಲೆ ದೊಡ್ಡ ಬಿಲ್ಲುಗಳೊಂದಿಗೆ ವೆಂಕಟೇಶ್ವರ ಮತ್ತು ಪದ್ಮಾವತಿ ದೇವಿಯ ವಿಗ್ರಹಗಳಿದ್ದು, ತಿರುಮಲ ಬೆಟ್ಟದಲ್ಲಿದ್ದ ಭಕ್ತರ ಆಕರ್ಷಣೆಗೆ ಕಾರಣವಾಗಿತ್ತು. ಇದನ್ನೂ ಓದಿ: ‘ಮೊನಾಲಿಸಾ’ ವರ್ಣಚಿತ್ರದಂತೆ ಕಾಣ್ತಿದ್ದಾರಾ … Continue reading ಕೆ.ಜಿ.ಗಟ್ಟಲೆ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವುದು ಈ ಕುಟುಂಬದ ಸಂಪ್ರದಾಯವಂತೆ!