‘ಮೊನಾಲಿಸಾ’ ವರ್ಣಚಿತ್ರದಂತೆ ಕಾಣ್ತಿದ್ದಾರಾ ಕಂಗನಾ ರಣಾವತ್? ಇಲ್ಲಿವೆ ನೋಡಿ ಫೋಟೋಸ್…

ನವದೆಹಲಿ: ಸಿನಿಮಾ, ವಿವಾದಾತ್ಮಕ ಹೇಳಿಕೆ ಹಾಗೂ ಸೋಶಿಯಲ್ ಮೀಡಿಯೋ ಪೋಸ್ಟ್ ಕಾರಣಗಳಿಂದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ರಾಣಿಯಂತೆ ಸಿಂಗರಿಸಿಕೊಂಡು ಕಂಗನಾ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ರಾಯಲ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿರುವ ಕಂಗನಾ, ಇನ್ಸ್​​ಟಾಗ್ರಾಂನಲ್ಲಿ ಮೂರು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಿರೀಟ ಧರಿಸಿ, ಸಾಂಪ್ರದಾಯಿಕ ಲೆಹೆಂಗಾ ಚೋಲಿ ಡ್ರೆಸ್​ನಲ್ಲಿ ಕಂಗನಾ ಮಿಂಚಿದ್ದಾರೆ. ‘ನೀವು ನಿಮ್ಮ ಕನಸುಗಳನ್ನು ಆಯ್ಕೆ ಮಾಡಬೇಡಿ. ಅದು ನಿಮ್ಮನ್ನು ಆಯ್ಕೆ ಮಾಡುತ್ತದೆ. ನಿಮ್ಮನ್ನು … Continue reading ‘ಮೊನಾಲಿಸಾ’ ವರ್ಣಚಿತ್ರದಂತೆ ಕಾಣ್ತಿದ್ದಾರಾ ಕಂಗನಾ ರಣಾವತ್? ಇಲ್ಲಿವೆ ನೋಡಿ ಫೋಟೋಸ್…