VIDEO| ಕೇದರನಾಥದಲ್ಲಿ ಪ್ರೇಮ ನಿವೇದನೆ; ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು

ಕೇದರನಾಥ: ಉತ್ತರಾಖಂಡದ ಪ್ರಸಿದ್ದ ಯಾತ್ರಾ ಸ್ಥಳ ಕೇದರನಾಥ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ತನ್ನ ಪ್ರಿಯಕರನಿಗೆ ಪ್ರಪೋಸ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಯುವಕ ಹಾಗೂ ಯುವತಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೇದರನಾಥ ದೇವಾಲಯದ ಅರ್ಚಕರು ಈ ಸಂಬಂಧ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಪೊಲೀಸರಿಗೆ ಪತ್ರ ಬರೆದಿರುವ ದೇವಸ್ಥಾನದ ಅರ್ಚಕರು ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡುವುದರಿಂದ ಧಾರ್ಮಿಕ … Continue reading VIDEO| ಕೇದರನಾಥದಲ್ಲಿ ಪ್ರೇಮ ನಿವೇದನೆ; ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು