ಅಂತರಾಷ್ಟ್ರೀಯ ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲಿದ್ದಾರೆ ಕಿಂಗ್ ಕೊಹ್ಲಿ

ಬೆಂಗಳೂರು: ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಸರಣಿಯ ಅಂತಿಮ ಟಿ-20 ಪಂದ್ಯ ಬುಧವಾರ ನಡೆಯಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಕ್ಲೀನ್​ ಸ್ವೀಪ್​ ಸಾಧಿಸಲು ಟೀಂ ಇಂಡಿಯಾ ಸಜ್ಜಾಗಿದೆ. ಟೀಂ ಇಂಡಿಯಾದ ಸ್ಟಾರ್​ ಬ್ಯಾಟ್ಸ್​ಮನ್​ ವಿರಾಟ್​ ಕೊಹ್ಲಿ ಹೆಸರಿನಲ್ಲಿ ಈಗಾಗಲೇ ಹಲವು ದಾಖಲೆಗಳಿದ್ದು, ಈ ಪಂದ್ಯದ ಮೂಲಕ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಳ್ಳಲು ಸಜ್ಜಾಗಿದ್ದಾರೆ. ಟಿ-20 ಕ್ರಿಕೆಟ್​ನಲ್ಲಿ ಈಗಾಗಲೇ 11,994 ರನ್​ಗಳನ್ನು ಬಾರಿಸಿರುವ ವಿರಾಟ್​ ಕೊಹ್ಲಿ ಬುಧವಾರ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಸರಣಿಯ ಅಂತಿಮ … Continue reading ಅಂತರಾಷ್ಟ್ರೀಯ ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯಲಿದ್ದಾರೆ ಕಿಂಗ್ ಕೊಹ್ಲಿ