VIDEO | ವೀಕೆಂಡ್​ನಲ್ಲಿ ಕೊಹ್ಲಿ-ಅನುಷ್ಕಾ ಸಿಟಿ ರೌಂಡ್ಸ್; ಸಿಟಿಆರ್‌ ಹೋಟೆಲ್​​ನಲ್ಲಿ ಮಸಾಲೆದೋಸೆ ಸವಿದ ಸ್ಟಾರ್ ಜೋಡಿ…

ಬೆಂಗಳೂರು: ಸ್ಟಾರ್ ಕ್ರಿಕೆಟ್ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಟಿಆರ್ ಹೋಟೆಲ್​​​ನಲ್ಲಿ ಮಸಾಲೆ ದೋಸೆ ಸವಿದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿ-ಅನುಷ್ಕಾ ಜೋಡಿ ಸ್ನೇಹಿತರೊಂದಿಗೆ ಬೆಂಗಳೂರು ಸುತ್ತಾಡಿದ್ದಾರೆ. ಇದನ್ನೂ ಓದಿ: ಅನ್‌ಫಾಲೋ ಮಾಡಿದ ಕೊಹ್ಲಿ! ಮುಂದುವರಿದ ಗಂಗೂಲಿ ಜತೆಗಿನ ಮುನಿಸು ಸ್ನೇಹಿತರೊಂದಿಗೆ ಬೆಂಗಳೂರು ನಗರ ಸುತ್ತಾಡಿರುವ ಬಗ್ಗೆ ಅನುಷ್ಕಾ ಶರ್ಮ ತಮ್ಮ ಇನ್ಸ್​ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಸೆಂಟ್ರೆಲ್​ ಟಿಫಿನ್​ ರೂಂ ಮತ್ತು ಕಾರ್ನರ್​ ಹೌಸ್​ಗೆ … Continue reading VIDEO | ವೀಕೆಂಡ್​ನಲ್ಲಿ ಕೊಹ್ಲಿ-ಅನುಷ್ಕಾ ಸಿಟಿ ರೌಂಡ್ಸ್; ಸಿಟಿಆರ್‌ ಹೋಟೆಲ್​​ನಲ್ಲಿ ಮಸಾಲೆದೋಸೆ ಸವಿದ ಸ್ಟಾರ್ ಜೋಡಿ…