ಸಚಿನ್​ ತೆಂಡುಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ

ಮುಂಬೈ: ಕ್ರಿಕೆಟ್​ ಲೋಕದ ರನ್​ ಮೆಷಿನ್​ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ, ಬ್ಯಾಟ್ಸ್​ಮನ್​ ವಿರಾಟ್​ ಕೊಹ್ಲಿ ಗುರುವಾರ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್​ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. 2023ರ ಕ್ಯಾಲೆಂಡರ್​ ವರ್ಷದಲ್ಲಿ ಏಕದಿನ ಕ್ರಿಕೆಟ್​ನಲ್ಲಿ 1 ಸಾವಿರ ರನ್ ಪೂರೈಸುವ ಮೂಲಕ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಹೆಸರಿನಲ್ಲಿದ್ದ ಸಾರ್ವಕಾಲಿಕ ಶೇಷ್ಠ ದಾಖಲೆಯನ್ನು ಮುರಿಯುವಲ್ಲಿ ವಿರಾಟ್​ ಕೊಹ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ … Continue reading ಸಚಿನ್​ ತೆಂಡುಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ