ಧೋನಿ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡ ವಿರಾಟ್​ ಕೊಹ್ಲಿ; ಕಾರಣ ಹೀಗಿದೆ

ನವದೆಹಲಿ: ಕಳೆದ ವರ್ಷ ಐಪಿಎಲ್​, ವಿಶ್ವಕಪ್​ನಲ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ಅನೇಕ ದಾಖಲೆಗಳನ್ನು ಬರೆದಿದ್ದ ವಿರಾಟ್​ ಕೊಹ್ಲಿ ದಾಖಲೆಗಳ ಸರದಾರ ಎಂದೇ ಹೆಸರುವಾಸಿಯಾಗಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದು, ಎಂ.ಎಸ್. ಧೋನಿ ದಾಖಲೆಯನ್ನು ವಿಶೇಷವೆನ್ನಿಸಿದೆ. ಇತ್ತೀಚಿಗೆ ಅಂತರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ICC) 2023ನೇ ಸಾಲಿನ ತಂಡಗಳನ್ನು ಹೆಸರಿಸಿದೆ. ಮೂರು ಮಾದರಿಯ ತಂಡದಲ್ಲಿ ಟೀಂ ಇಂಡಿಯಾದ ಆಟಗಾರರು ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದು, ಹೆಸರಿಸಲಾಗಿರುವ ಆರು ಆಟಗಾರರ ಪೈಕಿ ವಿರಾಟ್ ಕೊಹ್ಲಿ ಕೂಡ ಒಬ್ಬರಾಗಿದ್ದಾರೆ. ಕಳೆದ … Continue reading ಧೋನಿ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡ ವಿರಾಟ್​ ಕೊಹ್ಲಿ; ಕಾರಣ ಹೀಗಿದೆ