RCB vs CSK ಪಂದ್ಯದ ವೇಳೆ ನಿಯಮ ಉಲ್ಲಂಘನೆ; ವಿರಾಟ್​ ಕೊಹ್ಲಿಗೆ ದಂಡ

ಬೆಂಗಳೂರು: ಸೋಮವಾರ RCB ಹಾಗೂ CSK ನಡುವೆ ನಡೆದ IPL ಪಂದ್ಯದ ವೇಳೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬ್ಯಾಟ್ಸ್​​​ಮ್ಯಾನ್​ ವಿರಾಟ್​ ಕೊಹ್ಲಿಗೆ ದಂಡ ವಿಧಿಸಲಾಗಿದೆ. ಚೆನೈ ಸೂಪರ್​ ಕಿಂಗ್ಸ್​ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಸಂಭ್ರಮಾಚರಣೆಗೆ ದಂಡ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಚೆನೈ ತಂಡವು ಆರಂಭಿಕ ಡೆವೊನ್​ ಕಾನ್ವೆ(83 ರನ್​, 45 ಎಸೆತ, 6 ಬೌಂಡರಿ, 6 ಸಿಕ್ಸರ್​​), ಮಧ್ಯಮ ಕ್ರಮಾಂಕದ ಬ್ಯಾಟ್ಸ್​​ಮ್ಯಾನ್​ … Continue reading RCB vs CSK ಪಂದ್ಯದ ವೇಳೆ ನಿಯಮ ಉಲ್ಲಂಘನೆ; ವಿರಾಟ್​ ಕೊಹ್ಲಿಗೆ ದಂಡ