ಪಾಕಿಸ್ತಾನ ವಿರುದ್ಧ ಮ್ಯಾಚ್ ಗೆಲ್ಲುತ್ತಲೇ ಭಾವುಕರಾದ ವಿರಾಟ್ ಕೊಹ್ಲಿ; ನಂತರ ಹೇಳಿದ್ದೇನು?

ಮೆಲ್ಬೋರ್ನ್: ಟಿ-20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ, ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಜಯ ಸಾಧಿಸಿತು. ವಿರಾಟ್ ಕೊಹ್ಲಿ ಆಡಿದ ಅದ್ಭುತ ಇನ್ನಿಂಗ್ಸ್ ಕಾರಣದಿಂದ ಭಾರತ ಪಂದ್ಯ ಗೆದ್ದುಕೊಂಡಿತು. ಆರಂಭದಲ್ಲಿಯೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ವಿರಾಟ್ ಕೊಹ್ಲಿ ಜವಾಬ್ದಾರಿಯುತ ಇನ್ನಿಂಗ್ಸ್ ಕಟ್ಟುವುದರ ಮೂಲಕ ಜಯದ ಹಾದಿಯತ್ತ ಕೊಂಡೊಯ್ದರು. ಟೀಂ ಇಂಡಿಯಾ ಗೆಲುವಿನ ನಗೆ ಬೀರುತ್ತಿದ್ದಂತೆ ವಿರಾಟ್ ಕೊಹ್ಲಿ ಭಾವುಕರಾದರು. ಪಂದ್ಯದ ಬಳಿಕ ಮಾತನಾಡುತ್ತಾ, ಕ್ರೀಸ್​​ನ ಇನ್ನೊಂದು ಬದಿಯಲ್ಲಿದ್ದ ಹಾರ್ದಿಕ್ ಪಾಂಡ್ಯಾ, ಕೊನೆಯವರೆಗೂ ಆಡಬೇಕು ಎಂದು … Continue reading ಪಾಕಿಸ್ತಾನ ವಿರುದ್ಧ ಮ್ಯಾಚ್ ಗೆಲ್ಲುತ್ತಲೇ ಭಾವುಕರಾದ ವಿರಾಟ್ ಕೊಹ್ಲಿ; ನಂತರ ಹೇಳಿದ್ದೇನು?