ವಿರಾಟ್ ಕೊಹ್ಲಿಗೆ ಸ್ವಹಿತಾಸಕ್ತಿ ಸಂಕಷ್ಟ! ಹೂಡಿಕೆಯಿಂದ ಇಕ್ಕಟ್ಟು, ಬಿಸಿಸಿಐ ಎಥಿಕ್ಸ್ ಅಧಿಕಾರಿಗೆ ಸಂಜಯ್ ಗುಪ್ತಾ ದೂರು

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಈಗ ಸ್ವಹಿತಾಸಕ್ತಿ ಸಂಘರ್ಷದ ಸಂಕಷ್ಟ ಎದುರಾಗಿದೆ. ಈಗಾಗಲೆ ಭಾರತೀಯ ಕ್ರಿಕೆಟ್​ನ ದಿಗ್ಗಜರಾದ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಸ್ವಹಿತಾಸಕ್ತಿ ಸಂಘರ್ಷದ ಆರೋಪಗಳನ್ನು ಎದುರಿಸಿದ್ದರು. ಇದೀಗ ಕರೊನಾ ಹಾವಳಿಯಿಂದ ಕ್ರಿಕೆಟ್ ಚಟುವಟಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ನಡುವೆ ಕೊಹ್ಲಿ ವಿರುದ್ಧವೂ ಆರೋಪ ಕೇಳಿಬಂದಿದೆ. ಅವರು ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಿರುವುದೇ ಇದಕ್ಕೆ ಕಾರಣವಾಗಿದೆ. ಈ ಹಿಂದೆ ದಿಗ್ಗಜ ಆಟಗಾರರ ವಿರುದ್ಧ ದೂರು ನೀಡಿದ್ದ … Continue reading ವಿರಾಟ್ ಕೊಹ್ಲಿಗೆ ಸ್ವಹಿತಾಸಕ್ತಿ ಸಂಕಷ್ಟ! ಹೂಡಿಕೆಯಿಂದ ಇಕ್ಕಟ್ಟು, ಬಿಸಿಸಿಐ ಎಥಿಕ್ಸ್ ಅಧಿಕಾರಿಗೆ ಸಂಜಯ್ ಗುಪ್ತಾ ದೂರು