ಮುಂಬರುವ ಟಿ-20 ವಿಶ್ವಕಪ್​ನಿಂದ ವಿರಾಟ್​ ಕೊಹ್ಲಿಗೆ ಕೊಕ್​; ಕಾರಣ ಹೀಗಿದೆ

ನವದೆಹಲಿ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಟೀಮ್​ ಇಂಡಿಯಾ ತನ್ನ ಆಭಿಯಾನವನ್ನು ಜೂನ್​ 05ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಇನ್ನೂ ಈ ಮಧ್ಯೆ ಟೀಮ್​ ಇಂಡಿಯಾದ ಮಾಜಿ ನಾಯಕ, ರನ್​ಮಷಿನ್​ ಎಂದೇ ಖ್ಯಾತಿ ಪಡೆದಿರುವ ವಿರಾಟ್​ ಕೊಹ್ಲಿ ಟಿ-20 ವಿಶ್ವಕಪ್​ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಕೆರಿಬಿಯನ್‌ನಲ್ಲಿನ ನಿಧಾನಗತಿಯ ಪಿಚ್ ಮತ್ತು ಪರಿಸ್ಥಿತಿಗೆ ಕೊಹ್ಲಿಯ … Continue reading ಮುಂಬರುವ ಟಿ-20 ವಿಶ್ವಕಪ್​ನಿಂದ ವಿರಾಟ್​ ಕೊಹ್ಲಿಗೆ ಕೊಕ್​; ಕಾರಣ ಹೀಗಿದೆ