ಕ್ರಿಸ್​ ಗೇಲ್​-ಎಬಿಡಿ ಹೆಸರಿನಲ್ಲಿರುವ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​; ಏನದು?

ಬೆಂಗಳೂರು: ಮಾರ್ಚ್​ 29ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 17ನೇ ಆವೃತ್ತಿಯ 10ನೇ ಐಪಿಎಲ್ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಹಾಗೂ ಕಲ್ಕತ್ತಾ ನೈಟ್​ರೈಡರ್ಸ್​ ಮುಖಾಮುಖಿಯಾಗಲಿದ್ದು, ಹೈಮೋಲ್ಟೇಜ್​ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇತ್ತ ಆರ್​ಸಿಬಿ ಪರ ವಿರಾಟ್​ ಕೊಹ್ಲಿ ಮತ್ತೊಂದು ದಾಖಲೆ ಬರೆಯುವ ತವಕದಲ್ಲಿದ್ದು, ಕ್ರಿಸ್​ ಗೇಲಗ್​ ಹೆಸರಿನಲ್ಲಿರುವ ದಾಖಲೆಯನ್ನು ಮುರಿದ ಮೊದಲ ಕ್ರಿಕೆಟಿಗನಾಗಲಿದ್ದಾರೆ. ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಪರ ಒಟ್ಟು 239 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್​ ಕೊಹ್ಲಿ ಈವರೆಗೆ 237 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. … Continue reading ಕ್ರಿಸ್​ ಗೇಲ್​-ಎಬಿಡಿ ಹೆಸರಿನಲ್ಲಿರುವ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​; ಏನದು?