ಕ್ರಿಕೆಟ್​ ಬಿಟ್ಟು 2 ತಿಂಗಳು ಕೊಹ್ಲಿ ಹೇಗಿದ್ರು ಗೊತ್ತಾ? ನಿಜಕ್ಕೂ ಅದ್ಭುತ ಅನುಭವ ಎಂದ ವಿರಾಟ್​

ಬೆಂಗಳೂರು: ಸೋಮವಾರ (ಮಾರ್ಚ್​ 25) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಐಪಿಎಲ್​ ಟೂರ್ನಿಯ 6ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) 4 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಬ್ಯಾಟಿಂಗ್​ನಲ್ಲಿ ಅಬ್ಬರಿಸಿ ಬೊಬ್ಬಿರಿದ ವಿರಾಟ್​ ಕೊಹ್ಲಿ ಕೇವಲ 49 ಎಸೆತದಲ್ಲಿ 2 ಸಿಕ್ಸರ್​ 11 ಬೌಂಡರಿ ನೆರವಿನೊಂದಿಗೆ 77 ರನ್​ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಮೋಘ ಆಟವಾಡಿದ ಕಿಂಗ್​ ಕೊಹ್ಲಿಗೆ ಪ್ಲೇಯರ್​ ಆಫ್​ ದಿ ಮ್ಯಾಚ್​ ಪ್ರಶಸ್ತಿ … Continue reading ಕ್ರಿಕೆಟ್​ ಬಿಟ್ಟು 2 ತಿಂಗಳು ಕೊಹ್ಲಿ ಹೇಗಿದ್ರು ಗೊತ್ತಾ? ನಿಜಕ್ಕೂ ಅದ್ಭುತ ಅನುಭವ ಎಂದ ವಿರಾಟ್​